ಸಾಫ್ಟ್‌ವೇರ್ ಇಂಜಿನಿಯರ್ ಪರಿಸರ ಪ್ರೀತಿ
Team Udayavani, Aug 27, 2022, 2:28 PM IST
ಬೀದರ: ಚಿಟಗುಪ್ಪ ತಾಲೂಕಿನ ವಿಠ್ಠಲಪುರದ ಸಾಫ್ಟವೇರ್ ಇಂಜಿನಿಯರ್ ರಾಜ ರೆಡ್ಡಿ ಎರಡೂವರೆ ಸಾವಿರಕ್ಕೂ ಅಧಿಕ ಸಸಿಗಳನ್ನು ನೆಟ್ಟು ಗಮನ ಸೆಳೆದಿದ್ದಾರೆ.
ವಿಠ್ಠಲಪುರದ ಸರ್ಕಾರಿ ಶಾಲೆ ಆವರಣ, ಮಾತೆ ಮಾಣಿಕೇಶ್ವರಿ ಆಶ್ರಮ, ಚಾಂಗಲೇರಾ ಸರ್ಕಾರಿ ಶಾಲೆ, ವೀರಭದ್ರೇಶ್ವರ ದೇವಸ್ಥಾನ, ಬೇಮಳಖೇಡದ ಆದರ್ಶ ವಿದ್ಯಾಲಯ, ಕರ್ನಾಟಕ ಪಬ್ಲಿಕ್ ಸ್ಕೂಲ್, ಬಸವತೀರ್ಥ ಶಾಲೆ, ಪೊಲೀಸ್ ಠಾಣೆ, ಬೀರಲಿಂಗೇಶ್ವರ ದೇವಸ್ಥಾನ, ಪಂಚಲಿಂಗೇಶ್ವರ ದೇವಸ್ಥಾನ ಆವರಣ ಸೇರಿದಂತೆ ಅನೇಕ ಕಡೆಗಳಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಸಸಿಗಳನ್ನು ನೆಟ್ಟು ಪರಿಸರ ಪ್ರೀತಿ ತೋರಿದ್ದಾರೆ. ಸಾರ್ವಜನಿಕರಿಗೆ ಮನೆ ಮುಂದೆ ನೆಡಲು ಉಚಿತ ಸಸಿಗಳನ್ನು ವಿತರಿಸಿದ್ದಾರೆ.
ಜನರಲ್ಲಿ ಪರಿಸರ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಪರಿಸರ ಸಂರಕ್ಷಣೆ ಭಾಗವಾಗಿ ಒಂದು ಲಕ್ಷ ಸಸಿಗಳನ್ನು ನೆಡುವ ಗುರಿ ಹೊಂದಿದ್ದೇನೆ ಎಂದು ರಾಜ ರೆಡ್ಡಿ ಹೇಳುತ್ತಿದ್ದಾರೆ. ರಾಜ ರೆಡ್ಡಿ ಅವರ ಪರಿಸರ ಕಾಳಜಿ ಎಲ್ಲರಿಗೂ ಮಾದರಿಯಾಗಿದೆ ಎಂದು ವೀರಶೈವ ಲಿಂಗಾಯತ ಮಹಾ ವೇದಿಕೆ ಜಿಲ್ಲಾಧ್ಯಕ್ಷ ಅಂಬರೀಷ್ ಬಟನಾಪುರೆ, ಪ್ರಧಾನ ಕಾರ್ಯದರ್ಶಿ ಬಸವ ಮೂಲಗೆ, ಸಂಚಾಲಕ ಸಂದೀಪ ರೊಟ್ಟೆ, ತಾಲೂಕು ಅಧ್ಯಕ್ಷ ಶರಣು ರಾಗಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.