ಚೆಕ್‌ ಪೋಸ್ಟ್‌ ಗೆ ಎಸ್ಪಿ ನಾಗೇಶ ಭೇಟಿ

Team Udayavani, Jan 13, 2022, 3:12 PM IST

18check-post

ಔರಾದ: ತಾಲೂಕಿನ ವನಮಾರಪಳ್ಳಿ ಗ್ರಾಮದಲ್ಲಿನ ಚೆಕ್‌ ಪೋಸ್ಟ್‌ಗೆ ಬುಧವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಎಲ್‌. ನಾಗೇಶ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿ ಭಾಗದಲ್ಲಿರುವ ವನಮಾರಪಳ್ಳಿ ಗ್ರಾಮದಲ್ಲಿ ಚೆಕ್‌ ಪೋಸ್ಟ್‌ ನಿರ್ಮಿಸಿದ್ದು ಮಹಾರಾಷ್ಟ್ರದಿಂದ ಕರ್ನಾಟಕ ರಾಜ್ಯಕ್ಕೆ ಬರುವ ವಾಹನಗಳನ್ನು ಕಡ್ಡಾಯವಾಗಿ ನಿಲ್ಲಿಸಿ ಅದರಲ್ಲಿ ಪ್ರತಿಯೊಬ್ಬರಿಗೂ ತಪಾಷಣೆ ಮಾಡಿದ ಬಳಿಕವೇ ರಾಜ್ಯದೊಳಗೆ ಪ್ರವೇಶ ಮಾಡಲು ಅವಕಾಶ ನೀಡಿ. ಇಲ್ಲವಾದಲ್ಲಿ ಚೆಕ್‌ಪೋಸ್ಟ್‌ ಸಿಬ್ಬಂದಿಗಳ ವಿರುದ್ಧವೇ ಶಿಸ್ತುಕ್ರಮ ಜರುಗಿಸಲಾಗುತ್ತದೆ ಎಂದರು.

ಕಳೆದೆರಡು ವರ್ಷ ಔರಾದ ತಾಲೂಕು ಸೇರಿದಂತೆ ಬೀದರ ಜಿಲ್ಲೆಯಲ್ಲಿನ ಚೆಕ್‌ ಪೋಸ್ಟ್‌ ಸಿಬ್ಬಂದಿಗಳು ಕೋವಿಡ್‌ ಸಮಯದಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ. ಅದರಂತೆ ಈ ಬಾರಿಯೂ ಉತ್ತಮ ಕೆಲಸ ಮಾಡುವುದರ ಜೊತೆಗೆ ರಾಜ್ಯದ ಜನರಿಗೆ ನೆರೆ ರಾಜ್ಯದಿಂದ ಸೋಂಕು ಬಾರದಂತೆ ನೋಡಿಕೊಳ್ಳುವ ಕೆಲಸ ನಮ್ಮದಾಗಿದೆ ಎಂದರು.

ಮೂರು ರಾಜ್ಯದ ಗಡಿಗೆ ಅಂಟಿಕೊಂಡಿರುವ ಔರಾದ ತಾಲೂಕು ಅಪಾಯದ ಅಂಚಿನಲ್ಲಿಯೇ ಇದೆ ಜನರಿಗೆ ಸರ್ಕಾರ ಹಾಗೂ ಇಲಾಖೆಯ ಅಧಿಕಾರಿಗಳು ಮತ್ತು ಕೊರೊನಾ ವಾರಿಯರ್ಸ್‌ಗಳು ಜಾಗೃತಿ ಮೂಡಿಸುತ್ತಿದ್ದಾರೆ. ಕಳೆದ ವಾರದಂತೆ ಇನ್ನೂ ಮುಂದೆ ಸರ್ಕಾರದ ಹಾಗೂ ಇಲಾಖೆಯ ನಿಯಮದಂತೆ ಎಲ್ಲರೂ ಜಾಗೃತಿಯಿಂದ ಕೆಲಸ ಮಾಡೋಣಾ ಎಂದು ತಿಳಿಸಿದರು. ಸಿಪಿಐ ರವೀಂದ್ರನಾಥ, ಪಿಎಸ್‌ಐ ಮಂಜುಗೌಡ ಸೇರಿದಂತೆ ಇಲಾಖೆಯ ಸಿಬ್ಬಂದಿ ಮತ್ತು ಚೆಕ್‌ಪೋಸ್ಟ್‌ ಸಿಬ್ಬಂದಿಗಳು ಇದ್ದರು.

ಟಾಪ್ ನ್ಯೂಸ್

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

Khandre

Bidar;ವಿಮಾನಯಾನ ಪುನರಾರಂಭಕ್ಕೆ ಸಂಪುಟದ ಸಮ್ಮತಿ: ಸಚಿವ ಖಂಡ್ರೆ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar: ಅ.28ರಂದು 5 ನೇ ವಚನ ಸಾಹಿತ್ಯ ಸಮ್ಮೇಳನ

Bidar: ಅ.28ರಂದು 5ನೇ ವಚನ ಸಾಹಿತ್ಯ ಸಮ್ಮೇಳನ

1-wewqewqe

Bidar; ಸಾಲ ಬಾಧೆಯಿಂದ ಇಬ್ಬರು ರೈತರು ಆತ್ಮಹ*ತ್ಯೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.