ಕಡಲೆ ಖರೀದಿ ಕೇಂದ್ರಕ್ಕೆ ಚಾಲನೆ
Team Udayavani, Apr 21, 2022, 2:28 PM IST
ಭಾಲ್ಕಿ: ತಾಲೂಕಿನ ವರವಟ್ಟಿ(ಬಿ) ಗ್ರಾಮದ ಪಿಕೆಪಿಎಸ್ ಉಪಕೇಂದ್ರದಲ್ಲಿ ಕಡಲೆ ಖರೀದಿ ಕೇಂದ್ರಕ್ಕೆ ಚಾಲನೆ ನೀಡಲಾಯಿತು.
ವರವಟ್ಟಿ(ಬಿ) ಗ್ರಾಮದ ಪ್ರಾಥಮಿಕ ಕೃಷಿ ಪತ್ರಿನ ಸಹಕಾರ ಸಂಘದ ಮೂಲ ಸ್ಥಾನ ನಾವದಗಿ ಗ್ರಾಮದಲ್ಲಿದೆ. ಹೀಗಾಗಿ ಪ್ರತಿವರ್ಷ ನೂರಾರು ರೈತರು ಬೆಳೆದ ಆಹಾರ ಧಾನ್ಯಗಳನ್ನು ನಾವದಗಿಯ ಪಿಕೆಪಿಎಸ್‌ಗೆ ತೆಗೆದಿಕೊಂಡು ಹೋಗಿ ಬೆಂಬಲ ಬೆಲೆಯಲ್ಲಿ ಮಾರಬೇಕಾಗಿತ್ತು. ಇದನ್ನು ಮನಗಂಡ ಶಾಸಕ ಈಶ್ವರ ಖಂಡ್ರೆಯವರು, ಗ್ರಾಮದ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ವರವಟ್ಟಿ(ಬಿ) ಗ್ರಾಮಸ್ಥರು ಸ್ವ ಗ್ರಾಮದಲ್ಲಿನ ಪಿಕೆಪಿಎಸ್ ಉಪಕೇಂದ್ರದಲ್ಲಿಯೇ ಖರೀದಿ ಕೇಂದ್ರ ನಡೆಸುವಂತೆ ಸೂಚಿಸಿದರು.
ಶಾಸಕರ ಆದೇಶದಂತೆ ಬುಧವಾರದಿಂದಲೇ ವರವಟ್ಟಿ(ಬಿ)ನಲ್ಲಿ ಖರೀದಿ ಕೇಂದ್ರ ಆರಂಭವಾಗಿದೆ. ಈ ಸಂದರ್ಭದಲ್ಲಿ ಪಿಕೆಪಿಎಸ್ ಅಧ್ಯಕ್ಷ ಬಾಲಾಜಿ ಶೇಡೊಳೆ, ನಿರ್ದೇಶಕರಾದ ಶಿವಾಜಿರಾವ ಹುಲಸೂರೆ, ಸಂತೋಷ ರಾಜೋಳೆ, ದಯನಂದ ರವಬಾವೆಳೆ, ವಿಜಯಕುಮಾರ ನಿರಗುಡೆ, ಸುರೇಶ ನಾವದಗೆ, ಅರ್ಜುನ ಬೆಲ್ಲಾಳೆ, ಶೆಕಾವತ ಪಟೇಲ, ಪ್ರಮುಖರಾದ ಪ್ರದೀಪ ಪಾಟೀಲ, ಸುರೇಶ ನಿರುಗಡೆ, ಶತ್ರುಘನ ಬಿರಾದಾರ, ಭಜರಂಗ ಮಾನ, ನರಸಿಂಗರಾವ ನಿರಗುಡೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.