ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಶಿಕ್ಷಣ ಅಗತ್ಯ: ನಾಗಮಾರಪಳ್ಳಿ

Team Udayavani, Jan 1, 2018, 1:11 PM IST

bid-6.jpg

 ಬೀದರ: ಪ್ರಸ್ತುತ ಸ್ಪರ್ಧಾತ್ಮಕ ಶಿಕ್ಷಣ ಅಗತ್ಯವಾಗಿದ್ದು, ಆಧುನಿಕ ಯುಗದ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ದಿಸೆಯಲ್ಲಿ ಮಕ್ಕಳನ್ನು ಅಣಿಗೊಳಿಸಬೇಕಾಗಿದೆ ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಹೇಳಿದರು.

ನಗರದ ವಿ.ಕೆ. ಇಂಟರ್‌ನ್ಯಾಷನಲ್‌ನಲ್ಲಿ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಸ್ತು ಪ್ರದರ್ಶನ, 2018ನೇ ಸಾಲಿನ ದಿನದರ್ಶಿಕೆ ಹಾಗೂ ದಿನಚರಿ ಬಿಡುಗಡೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಭಾ ಪ್ರದರ್ಶನಕ್ಕೆ ಇರುವ ಅವಕಾಶಗಳನ್ನು ಮಕ್ಕಳು ಸರಿಯಾಗಿ ಬಳಸಿಕೊಳ್ಳಬೇಕು. ಆ ಮೂಲಕ ತಮ್ಮ ಸಾಮರ್ಥಯ ಸಾಬೀತುಪಡಿಸಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಬಸವತತ್ವ ಎಜುಕೇಶನ್‌ ಟ್ರಸ್ಟ್‌ ಅಧ್ಯಕ್ಷ ವೈಜಿನಾಥ ಕಮಠಾಣೆ ಮಾತನಾಡಿ, 35 ವರ್ಷಗಳ ಹಿಂದೆ 10 ವಿದ್ಯಾರ್ಥಿಗಳಿಂದ ಆರಂಭಿಸಿದ ಸಂಸ್ಥೆಯಲ್ಲಿ ಈಗ ಸುಮಾರು ಎರಡು ಸಾವಿರ ವಿದ್ಯಾರ್ಥಿಗಳು ವ್ಯಾಸಂಗ
ಮಾಡುತ್ತಿದ್ದಾರೆ. 15 ಅಂಗ ಸಂಸ್ಥೆಗಳು ಜ್ಞಾನ ದಾಸೋಹ ಕಾರ್ಯದಲ್ಲಿ ತೊಡಗಿಸಿಕೊಂಡಿವೆ ಎಂದು ವಿವರಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಜಯ ಜಾಗೀರದಾರ್‌ ದಿನಚರಿ ಬಿಡುಗಡೆ ಮಾಡಿದರು. ಡಾ. ಸೋನಾಲಿಕಾ ಹಿರೇಮಠ ಪ್ರೌಢಶಾಲಾ ಮಕ್ಕಳ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಪತ್ರಕರ್ತ ಮಲ್ಲಿಕಾರ್ಜುನ ಮರಕಲೆ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿದರು.

ಟ್ರಸ್ಟ್‌ ನಿರ್ದೇಶಕಿ ಲಕ್ಷ್ಮೀಬಾಯಿ ಕಮಠಾಣೆ, ಪ್ರಾಚಾರ್ಯರಾದ ಧನರಾಜ ಪಾಟೀಲ, ಅಂಬಿಕಾ ಸಾವಂತ, ಪ್ರೌಢಶಾಲೆ ಮುಖ್ಯ ಶಿಕ್ಷಕಿ ಶಿವಲೀಲಾ ಟೊಣ್ಣೆ, ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ದೀಪಿಕಾ ವಿಜಯಕುಮಾರ, ಸುಮಾರಾಣಿ ಹಾದಿಮನಿ, ಪ್ರಿತಿ ಪ್ರತಾಪುರೆ, ಪ್ರಿಂಯಾಂಕಾ ಕುದರೆ, ರಾಜಕುಮಾರ ಕಾಬಳೆ, ಉಪನ್ಯಾಸಕ ಮಹಮ್ಮದ್‌ ಯುನೂಸ್‌, ನಾಗೇಶ ಬಿರಾದಾರ, ಜಗದೀಶ ಹಿಬಾರೆ, ಸಂಗೀತಾ ಹಲಮಂಡಗೆ ಇದ್ದರು. ಕಾರ್ಯದರ್ಶಿ ದಿಲೀಪ ಕಮಠಾಣೆ ವಂದಿಸಿದರು. ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ಸಿದ್ಧಪಡಿಸಿದ 51 ಮಾದರಿಗಳ ಕುರಿತು ವಿವರಣೆ ನೀಡುವ ಮೂಲಕ ಎಲ್ಲರ ಮನ ಗೆದ್ದರು. ರಸಾಯನವಿಜ್ಞಾನ, ಭೌತವಿಜ್ಞಾನ, ಜೀವಶಾಸ್ತ್ರಕ್ಕೆ ಸಂಬಂಧಿಸಿದ ಮಾದರಿಗಳು ಪ್ರದರ್ಶನದಲ್ಲಿದ್ದವು.

ಟಾಪ್ ನ್ಯೂಸ್

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.