ನಿರ್ಗತಿಕರಿಗೆ ಹೊದಿಕೆ ವಿತರಿಸಿದ ವಿದ್ಯಾರ್ಥಿಗಳು
Team Udayavani, Jan 7, 2022, 1:19 PM IST
ಬೀದರ: ಇಲ್ಲಿನ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜು ವಿದ್ಯಾರ್ಥಿಗಳು ನಗರದಲ್ಲಿ ನಿರ್ಗತಿಕರಿಗೆ ಹೊದಿಕೆ ವಿತರಿಸುವ ಮೂಲಕ ಗಮನ ಸೆಳೆದಿದ್ದಾರೆ.
ತಮ್ಮ ಸ್ವಂತ ಖರ್ಚಿನಲ್ಲಿ ನಗರದ ಕೇಂದ್ರ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ಆಸ್ಪತ್ರೆಗಳಲ್ಲಿ ಒಟ್ಟು 1,000 ಬೆಚ್ಚನೆಯ ಹೊದಿಕೆ ಹಾಗೂ ಕಂಬಳಿಗಳನ್ನು ವಿತರಿಸಿದರು.
ಬೀದರನಲ್ಲಿ 85 ವರ್ಷಗಳ ನಂತರ ಅತಿ ಕಡಿಮೆ ಅಂದರೆ 9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಚಳಿಯಿಂದ ರಕ್ಷಣೆ ಒದಗಿಸಲು ನಿರ್ಗತಿಕರಿಗೆ ಹೊದಿಕೆ ವಿತರಿಸಲಾಗಿದೆ ಎಂದು ವಿದ್ಯಾರ್ಥಿಗಳು ಹೇಳಿದರು.
ಸಾಮಾಜಿಕ ಚಟುವಟಿಕೆಯ ಭಾಗವಾಗಿ ವಿದ್ಯಾರ್ಥಿಗಳಿಂದ ಪ್ರತಿ ವರ್ಷ ಚಳಿಗಾಲದಲ್ಲಿ ಹೊದಿಕೆ ವಿತರಿಸಲಾಗುತ್ತದೆ. ಭೂಕಂಪ, ಪ್ರವಾಹ ಸೇರಿದಂತೆ ನೈಸರ್ಗಿಕ ವಿಪತ್ತು ಹಾಗೂ ಸಾಂಕ್ರಾಮಿಕ ರೋಗಗಳ ಸಂದರ್ಭದಲ್ಲೂ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚಲಾಗುತ್ತದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.