ಶಾಲಾ ಶೈಕ್ಷಣಿಕ ಮಾಹಿತಿ ಕಟ್ಟುನಿಟ್ಟಾಗಿ ಸಲ್ಲಿಸಿ: ಹಳೆಂಬರೆ

Team Udayavani, Jan 21, 2022, 2:48 PM IST

19school

ಭಾಲ್ಕಿ: ಶಾಲಾ ಮುಖ್ಯಶಿಕ್ಷಕರು ತಮ್ಮ ಶಾಲೆಯ ಶೈಕ್ಷಣಿಕ ಮಾಹಿತಿಗಳನ್ನು ಕಟ್ಟುನಿಟ್ಟಾಗಿ ಸಮಯಕ್ಕೆ ಸರಿಯಾಗಿ ಸಲ್ಲಿಸಬೇಕು ಎಂದು ಬಿಆರ್‌ಪಿ ಆನಂದ ಹಳೆಮಂಬರೆ ಹೇಳಿದರು.

ಕಲವಾಡಿ ಗ್ರಾಮದ ಮಹಾತ್ಮಾಗಾಂಧಿ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಮೊರಂಬಿ ಮತ್ತು ಕಲವಾಡಿ ಕ್ಲಸ್ಟರ್‌ ಮಟ್ಟದ ಮುಖ್ಯಗುರುಗಳ ಸಭೆಯಲ್ಲಿ ಅವರು ಮಾತನಾಡಿದರು. ಸದ್ಯದ ಪರಿಸ್ಥಿತಿಯಲ್ಲಿ ಶಿಕ್ಷಕರು ಮೈಯಲ್ಲಾ ಕಣ್ಣಾಗಿ ಕಾರ್ಯ ನಿರ್ವಹಿಸಬೇಕಿದೆ. ಸರ್ಕಾರ ಕೇಳುವ ಯಾವುದೇ ಮಾಹಿತಿಯು ತಕ್ಷಣವೇ ಒದಗಿಸಬೇಕಾಗಿದೆ. ವಿದ್ಯಾರ್ಥಿಗಳ ಎಲ್ಲ ಮಾಹಿತಿಗಳನ್ನು ಆನ್‌ಲೈನ್‌ನಲ್ಲಿ ಭರ್ತಿ ಮಾಡಬೇಕಾಗಿರುವುದರಿಂದ ಯಾವ ವಿದ್ಯಾರ್ಥಿಯ ಮಾಹಿತಿಯು ತಪ್ಪದಂತೆ ಭರ್ತಿ ಮಾಡಬೇಕು. ವಿದ್ಯಾರ್ಥಿಗಳ ಪ್ರತಿಯೊಂದು ಅಪ್‌ಡೇಟ್‌ ಮಾಹಿತಿಗಳನ್ನು ಎಸ್‌ಎಟಿಎಸ್‌ ತಂತ್ರಾಂಶದಲ್ಲಿ ಅಳವಡಿಸಬೇಕು ಎಂದು ಸಲಹೆ ನೀಡಿದರು.

ಸಿಆರ್‌ಪಿ ಸಂತೋಷ ವಾಡೆ ಮಾತನಾಡಿದರು. ಸ್ಥಳೀಯ ಪ್ರೌಢಶಾಲೆ ಮುಖ್ಯಶಿಕ್ಷಕ ಜಯರಾಜ ದಾಬಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಿಆರ್‌ಪಿ ಬಸವರಾಜ ಬಡದಾಳೆ, ಮುಖ್ಯ ಶಿಕ್ಷಕಿ ಅರುಣಾ ಘಂಟೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

9-mng

Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

11

Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ‌ ನಿರೀಕ್ಷಣಾ ಜಾಮೀನು ಮಂಜೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್‌; ಪ್ರವಾಸಿಗರಿಗೆ ಹೊಸ ಆಕರ್ಷಣೆ

9-mng

Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

3

Mangaluru: ರಾಜ್ಯದ 2ನೇ ಐಟಿ ಕೇಂದ್ರವಾಗಿ ಅಭಿವೃದ್ಧಿಗೆ ಅವಕಾಶ ಇದ್ದರೂ ಆದ್ಯತೆ ನೀಡದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.