ಕ್ಯಾನ್ಸರ್‌ ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕರಿಸಿ


Team Udayavani, Feb 6, 2022, 10:21 AM IST

5cancer

ಬೀದರ: ಜನ ಸಾಮಾನ್ಯರಿಗೆ ಅರಿವು ಮೂಡಿಸಿ ಕ್ಯಾನ್ಸರ್‌ ಮುಕ್ತ ಸಮಾಜ ನಿರ್ಮಾಣಕ್ಕೆ ಆರೋಗ್ಯ ಅಧಿಕಾರಿ ಮತ್ತು ಸಿಬ್ಬಂದಿಗಳು ಸಹಕರಿಸಬೇಕು ಎಂದು ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ| ಶಿವಶಂಕರ ಬಿ. ಕರೆ ನೀಡಿದರು.

ನಗರದ ಡಿಎಚ್‌ಒ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಐಇಸಿ ವಿಭಾಗ, ಜಿಲ್ಲಾ ಅಸಾಂಕ್ರಮಿಕ ರೋಗಗಳ ಘಟಕದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಕ್ಯಾನ್ಸರ್‌ ಜಾಗೃತಿ ದಿನ ಹಾಗೂ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರಂಭಿಕ ಹಂತದಲ್ಲಿ ಕ್ಯಾನ್ಸರ್‌ ಪತ್ತೆ ಹಚ್ಚಿದ್ದಲ್ಲಿ ಚಿಕಿತ್ಸೆಯಿಂದ ಗುಣಮುಖ ಆಗಬಹುದು ಎಂದರು.

ಉಪನ್ಯಾಸಕರಾಗಿ ಮಾತನಾಡಿದ ಡಾ| ಆದರ್ಶ, ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆ ಮಧ್ಯಪಾನ. ಝಂಕ್‌ ಫುಡ್ಸ್‌ ನಾರಿನಾಂಶ ಮತ್ತು ಕಡಿಮೆ ಹಣ್ಣು, ತರಕಾರಿಗಳ ಸೇವನೆಯಿಂದಾಗಿ ಬಾಯಿ ಕ್ಯಾನ್ಸರ್‌ ಅಧಿಕ ಪ್ರಮಾಣದಲ್ಲಿ ಹರಡುತ್ತಿದೆ. ಹೊಗೆ ಸೊಪ್ಪಿನಂತಹ ಆಹಾರ ಸೇವನೆ, ರಾಸಾಯನಿಕಗಳಿಂದಾಗಿ ಶ್ವಾಸಕೋಶ ಕ್ಯಾನ್ಸರ್‌ ಹೆಚ್ಚುತ್ತಿದೆ. ಗರ್ಭನಾಳ ಕ್ಯಾನ್ಸರ್‌ಗೆ ಮಹಿಳೆಯರು ಋತುಸ್ರಾವ ಸಂದರ್ಭದ ಶುಚಿತ್ವ, ಸುರಕ್ಷಿತ ಲೈಂಗಿಕ ಕ್ರಿಯೆ, ಪದೇ-ಪದೇ ಗರ್ಭಧಾರಣೆ ಅಥವಾ ಗರ್ಭಪಾತ ಇತ್ಯಾದಿ ಕಾರಣಗಳಿಂದಾಗಿ ಗರ್ಭನಾಳದ ಕ್ಯಾನ್ಸರ್‌ ಹಾಗೂ ವಯಕ್ತಿಕ ಶುಚಿತ್ವದ ಕ್ಯಾನ್ಸರ್‌ದಿಂದಾಗಿ ಮತ್ತು ಪದೇ-ಪದೇ ಸ್ತನಗಳನ್ನು ಪರೀಕ್ಷಿಸದ ಕಾರಣದಿಂದಾಗಿ ಸ್ತನ ಕ್ಯಾನ್ಸರ್‌ ಕೂಡ ಹಬ್ಬುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸಂಗಪ್ಪ ಕಾಂಬಳೆ ಮಾತನಾಡಿ, ಕ್ಯಾನ್ಸರ್‌ ರೋಗದ ಬಗ್ಗೆ ಜಾಗೃತಿ, ಜನರಲ್ಲಿ ತಪ್ಪು ನಂಬಿಕೆಗಳನ್ನು ಹೋಗಲಾಡಿಸುವುದು ಮತ್ತು ರೋಗಕ್ಕಿರುವ ಚಿಕಿತ್ಸೆ ಹಾಗೂ ಚಿಕಿತ್ಸಾ ಕೇಂದ್ರಗಳ ಕುರಿತು ಜನರಲ್ಲಿ ಅರಿವು ಮೂಡಿಸುವುದೇ ದಿನಾಚರಣೆಯ ಉದ್ದೇಶ. ಈ ವರ್ಷ ಆರೈಕೆ ಅಂತರವನ್ನು ಕಡಿತಗೊಳಿಸಿ ಎಂಬ ಧ್ಯೆಯ ವಾಕ್ಯದೊಂದಿಗೆ ಕ್ಯಾನ್ಸರ್‌ ದಿನ ಆಚರಿಸಲಾಗುತ್ತಿದೆ ಎಂದರು.

ಜಿಲ್ಲಾ ಆರ್‌.ಸಿ.ಎಚ್‌. ಅಧಿಕಾರಿ ಡಾ| ರಾಜಶೇಖರ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕ್ಯಾನ್ಸರ್‌ ರೋಗ, ಹೃದಯ ಹಾಗೂ ಮಧುಮೇಹ ರೋಗಕ್ಕೆ ಸಂಬಂಧಿಸಿದ ಮುದ್ರಣ ಸಾಮಗ್ರಿಗಳನ್ನು ಬಿಡುಗಡೆ ಮಾಡಲಾಯಿತು. ಸಂಜೆ ಐತಿಹಾಸಿಕ ಸ್ಮಾರಕ ಚೌಬಾರಕ್ಕೆ ನೀಲಿ ದೀಪ ಅಳವಡಿಸಿ ಜನಜಾಗೃತಿ ಮೂಡಿಸಲಾಯಿತು. ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ| ಸಂಜೀವಕುಮಾರ ಪಾಟೀಲ, ಡಾ| ವೀರೇಶ, ಪ್ರವೀಣ ಇನ್ನಿತರ ಅಧಿಕಾರಿ, ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

Khandre

Bidar;ವಿಮಾನಯಾನ ಪುನರಾರಂಭಕ್ಕೆ ಸಂಪುಟದ ಸಮ್ಮತಿ: ಸಚಿವ ಖಂಡ್ರೆ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar: ಅ.28ರಂದು 5 ನೇ ವಚನ ಸಾಹಿತ್ಯ ಸಮ್ಮೇಳನ

Bidar: ಅ.28ರಂದು 5ನೇ ವಚನ ಸಾಹಿತ್ಯ ಸಮ್ಮೇಳನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

15

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.