ಸ್ವಗ್ರಾಮಕ್ಕೆ ತೆರಳಿದ 639 ಕಾರ್ಮಿಕರು

Team Udayavani, May 31, 2020, 12:45 PM IST

31-May-08

ಸಾಂದರ್ಭಿಕ ಚಿತ್ರ

ಸುರಪುರ: ನಗರ ಸೇರಿದಂತೆ ಕೆಂಭಾಬಿ, ಯಾಳಗಿ, ಆಲ್ದಾಳ, ಸೂಗೂರಿನ ವಿವಿಧ ಕ್ವಾರಂಟೈನ್‌ ಕೇಂದ್ರಗಳಿಂದ ಶನಿವಾರ 639 ವಲಸೆ ಕಾರ್ಮಿಕರನ್ನು ಅವರ ಗ್ರಾಮಗಳಿಗೆ ಬಸ್‌ ಮೂಲಕ ಕಳುಹಿಸಿಕೊಡಲಾಯಿತು.

ನೆರೆ ರಾಜ್ಯದಿಂದ ಆಗಮಿಸಿದ್ದ ವಲಸೆ ಕಾರ್ಮಿಕರನ್ನು ಕ್ವಾರಂಟೈನ್‌ ಕೇಂದ್ರಗಳಲ್ಲಿ ಅವಲೋಕನೆಗೆ ಇರಿಸಲಾಗಿತ್ತು. ಅದರಲ್ಲಿ 6398 ಕಾರ್ಮಿಕರ ಕೋವಿಡ್ ವರದಿ ನೆಗೆಟಿವ್‌ ಬಂದಿದ್ದರಿಂದ ಮತ್ತು ಅವಲೋಕನ ಅವಧಿ  ಮುಗಿದಿದ್ದರಿಂದ ಅವರನ್ನು ಮನೆಗೆ ಕಳುಹಿಸಲಾಯಿತು. ಈಗ ನಗರದ ಎಲ್ಲ ಕ್ವಾರಂಟೈನ್
ಕೇಂದ್ರಗಳು ಖಾಲಿ ಇವೆ.

ಕಾರ್ಮಿಕರು ಗ್ರಾಮಕ್ಕೆ ಹೋದ ಮೇಲೆ ಹೊರಗಡೆ ತಿರುಗಾಡದೆ, ಸಭೆ ಸಮಾರಂಭ ಮದುವೆಯಂತಹ ಕಾರ್ಯಕ್ರಮಗಳಲ್ಲಿ ಸೇರದೆ ಸಾರ್ವತ್ರಿಕವಾಗಿ ಯಾರೊಂದಿಗೂ ಬೆರೆಯದೆ 14 ದಿನ ಮನೆಯಲ್ಲಿಯೇ ಇರಬೇಕು. ಮನೆಗೆ ಹೋದ ಕಾರ್ಮಿಕರಿಂದ ಅಂತರ ಕಾಯ್ದಕೊಳ್ಳಲು ಅವರ ಕುಟುಂಬದವರಿಗೂ ತಿಳಿಸಲಾಗಿದೆ ಎಂದು ತಹಶೀಲ್ದಾರ್‌ ನಿಂಗಣ್ಣ ಬಿರಾದಾರ ತಿಳಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ಆರ್‌.ವಿ. ನಾಯಕ, ಸಿಡಿಪಿಒ ಲಾಲಸಾಬ ಪೀರಾಪುರ ಇದ್ದರು.

ಟಾಪ್ ನ್ಯೂಸ್

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.