CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ
Team Udayavani, Jun 29, 2024, 3:28 PM IST
ಬೀದರ್: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪರಿಸ್ಥಿತಿ ಬಂದಿಲ್ಲ. ಆದರೂ ಸ್ವಾಮೀಜಿಗಳು ಸಾರ್ವಜನಿಕವಾಗಿ ಈ ವಿಷಯದಲ್ಲಿ ಮಾತನಾಡುತ್ತಿರುವುದು ಆಶ್ಚರ್ಯಕರ ಸಂಗತಿ. ಇದು ಸರಿಯೋ ಅಥವಾ ತಪ್ಪೋ ಎಂಬುದು ಸ್ವಾಮಿಜಿಗಳೇ ನಿರ್ಧಾರ ಮಾಡಬೇಕು. ಬೇಕಾದರೇ ಅವರೇ ಪಕ್ಷದ ವರಿಷ್ಠರ ಜತೆ ಮಾತನಾಡಲಿ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಮ್ಮ ಹೈಕಮಾಂಡ್ ಭದ್ರವಾಗಿದೆ. ಸಿಎಂ ಬದಲಾವಣೆ ವಿಷಯ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸಿದ್ಧರಾಮಯ್ಯ ಅವರೇ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.