ಸಫಾಯಿ ಕರ್ಮಚಾರಿ ಕಾಲೋನಿಗೆ ನಿಗಮದ ಅಧ್ಯಕ್ಷ ಮಾರೆಪ್ಪ ಭೇಟಿ

Team Udayavani, Dec 6, 2017, 12:02 PM IST

bid-3.jpg

ಬೀದರ: ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್‌. ಮಾರೆಪ್ಪ ಅವರು ನಗರದ ಸಫಾಯಿ ಕರ್ಮಚಾರಿಗಳ ಕಾಲೋನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಸಫಾಯಿ ಕರ್ಮಚಾರಿಗಳ ಕುಂದು ಕೊರತೆಗಳನ್ನು ಆಲಿಸಿದ ಅವರು, ಕಾಲೋನಿಯಲ್ಲಿ ಚರಂಡಿ ವ್ಯವಸ್ಥೆ, ಶೌಚಾಲಯ ನಿರ್ಮಾಣ ಹಾಗೂ ಅವರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು. ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಉತ್ತಮ ಶಿಕ್ಷಣ ಪಡೆಯಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರವು ರಾಜ್ಯ ಸಫಾಯಿ
ಕರ್ಮಚಾರಿಗಳ ಅಭಿವೃದ್ಧಿ ನಿಗಮದಿಂದ ಮಾಸಿಕ 1,000 ರೂ.ವನ್ನು ಹಾಗೂ ವೈದ್ಯಕೀಯ, ಇಂಜಿನಿಯರಿಂಗ್‌ನಂತಹ ತಾಂತ್ರಿಕ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ 3,000 ರೂ. ಗಳ ವರೆಗೆ ವಿದ್ಯಾರ್ಥಿವೇತನ ನೀಡುತ್ತಿದೆ ಎಂದರು.

ನಗರ ಸಭೆಯಿಂದ ಉಚಿತವಾಗಿ ಶೌಚಾಲಯಗಳನ್ನು ನಿರ್ಮಿಸಿಕೊಡಲಾಗುತ್ತಿದೆ. ಸಫಾಯಿ ಕರ್ಮಚಾರಿಗಳು ಈ ಸೌಲಭ್ಯದ ಸದುಪಯೋಗ ಪಡೆಯಬೇಕು. ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಉನ್ನತ ಹುದ್ದೆ ಒದಗಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಸಫಾಯಿ ಕರ್ಮಚಾರಿಗಳು ವಾಸಿಸುವ ಕಾಲೋನಿಗಳಲ್ಲಿ ಚರಂಡಿ ವ್ಯವಸ್ಥೆ ಕಲ್ಪಿಸಬೇಕು. ಎಲ್ಲರ ಮನೆಗಳಲ್ಲಿಯೂ ಶೌಚಾಲಯಗಳು ಇರುವಂತೆ ನೋಡಿಕೊಳ್ಳಬೇಕು. ಸರ್ಕಾರದಿಂದ ಇರುವ ಎಲ್ಲಾ ಸೌಲಭ್ಯಗಳನ್ನು ಅವರಿಗೆ ತಲುಪಿಸಲು ಪ್ರಮಾಣಿಕವಾಗಿ ಪ್ರಯತ್ನಿಸಬೇಕು ಎಂದು ನಗರಸಭೆ ಪೌರಾಯುಕ್ತರು ಹಾಗೂ ಇತರೆ ಅಧಿಕಾರಿಗಳಿಗೆ ಸೂಚಿಸಿದರು.

ನಿಗಮದ ಕಲಬುರಗಿ ವಲಯ ನಿರ್ದೇಶಕ ವೆಂಕಟರಾವ್‌ ಸಿಂಧೆ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪ್ರೇಮಸಾಗರ ದಾಂಡೇಕರ್‌, ಪೌರಾಯುಕ್ತ ಮನೋಹರ, ನಗರಸಭೆಯ ಸದಸ್ಯರು ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.