ಸಚಿವ ಪಾಟೀಲ ನೇತೃತ್ವದಲ್ಲಿ ದಸರಾ ಉತ್ಸವ ನಡೆಯಲಿ

Team Udayavani, Dec 18, 2018, 1:51 PM IST

bid-5.jpg

ಹುಮನಾಬಾದ: ಈ ಭಾಗದ ಜನಪ್ರಿಯ ಶಾಸಕರೂ ಆಗಿರುವ ರಾಜ್ಯದ ಗಣಿ, ಭೂವಿಜ್ಞಾನ ಮತ್ತು ಮುಜರಾಯಿ ಸಚಿವ ರಾಜಶೇಖರ ಪಾಟೀಲ ಅವರ ಮುಂದಾಳತ್ವದಲ್ಲಿ ಹೊಸ ವರ್ಷದಲ್ಲಿ ದಸರಾ ಉತ್ಸವ ನಡೆಯಬೇಕು ಎಂದು ಬಾಳೆಹೊನ್ನುರು ರಂಭಾಪುರಿ ಜಗದ್ಗುರುಗಳು ಹೇಳಿದರು.

ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಲ್ಲಿ ನಡೆದ ಹಿರೇಮಠದ ರೇಣುಕ ಗಂಗಾಧರ ಸ್ವಾಮೀಜಿ ಅವರ 21ದಿನಗಳ ಕಾಲದ ಮೌನ ಅನುಷ್ಠಾನ ಸಮಾರೋಪದ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ಸಚಿವ ಪಾಟೀಲ ಧರ್ಮದ ಮೇಲೆ ಅಭಿಮಾನ ಉಳ್ಳವರು. ಅವರಿಗೆ ಮುಜರಾಯಿ ಖಾತೆ ದೊರೆತಿರುವುದು ನಿಜಕ್ಕೂ ಸೂಕ್ತ. ಅವರ ಅಧಿಕಾರ ಅವಧಿಯಲ್ಲಿ ಪ್ರಮುಖ ಮಠಗಳ ಅಭಿವೃದ್ಧಿಗಾಗಿ ಶಕ್ತಿಮೀರಿ ಅನುದಾನ ನೀಡಿದಲ್ಲಿ ಅವರ ಹೆಸರು ಸುವರ್ಣಾಕ್ಷರದಲ್ಲಿ ಶಾಶ್ವತ ನೆಲೆಯಾಗುತ್ತದೆ ಎಂದರು.

ಅತ್ಯಂತ ಚಿಕ್ಕ ವಯಸ್ಸಿನಲ್ಲೇ ಸಾಧನೆ, ಸಿದ್ಧಿಗಾಗಿ ಅನುಷ್ಟಾನ ಕೈಗೊಳ್ಳುತ್ತಿರುವ ರೇಣುಕ ಗಂಗಾಧರ ಸ್ವಾಮೀಜಿ ಅವರ ಕಾರ್ಯ ಪ್ರಶಂಸನೀಯ. ಅಂಥವರಿಗೆ ಭಕ್ತರು ಸಹಕರಿಸಬೇಕು ಎಂದು ಸಲಹೆ ನೀಡಿದರು. ಹುಡಗಿ ಹಿರೇಮಠದ ವೀರೂಪಾಕ್ಷ ಸ್ವಾಮೀಜಿ, ತಡೋಳಾ ಗುರುಕುಲ ಆಶ್ರಮದ ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ, ಹಳ್ಳಿಖೇಡ(ಬಿ) ಚಿಕ್ಕಮಠದ ಪಂಡಿತಾರಾಧ್ಯ ಸ್ವಾಮೀಜಿ, ಸದಲಾಪುರ ಹಿರೇಮಠದ ಸಿದ್ಧಲಿಂಗ ಸ್ವಾಮೀಜಿ, ಹಿರೇನಾಂವ ಸ್ವಾಮೀಜಿ, ರಾಜೇಶ್ವರದ ಘನಲಿಂಗ ರುದ್ರಮುನಿ ಸ್ವಾಮೀಜಿ, ಸೋಮನಾಥಲಿಂಗ ಸ್ವಾಮೀಜಿ, ಕಲ್ಲೂರು ಹಿರೇಮಠದ ಮೃತ್ಯುಂಜಯ ಸ್ವಾಮೀಜಿ, ತ್ರಿಪುರಾಂತ ಸ್ವಾಮೀಜಿ ಮತ್ತಿತರರು ಆಶೀರ್ವಚನ ನೀಡಿದರು.

ವಿಧಾನ ಪರಿಷತ್‌ ಸದಸ್ಯ ಡಾ| ಚಂದ್ರಶೇಖರ ಪಾಟೀಲ, ವೀರಭದ್ರೇಶ್ವರ ದೇವಸ್ಥಾನ ಸಮಿತಿ ಗೌರವ ಕಾರ್ಯದರ್ಶಿ ವೀರಣ್ಣ ಪಾಟೀಲ, ಪಿಕೆಪಿಎಸ್‌ ಅಧ್ಯಕ್ಷ ಶರಣಪ್ಪಗೌಡ ಪಾಟೀಲ, ಮಲ್ಲಿಕಾರ್ಜುನ ಮಾಳಶಟ್ಟಿ, ಬಾಬುರಾವ್‌
ಪೋಚಂಪಳ್ಳಿ, ಬಾಬುರಾವ್‌ ಪರಮಶಟ್ಟಿ ಇನ್ನಿತರರು ಇದ್ದರು. ಅನುಷ್ಟಾನ ಸಮಾಪ್ತಿಯ ನಂತರ ಭಕ್ತರು ಹಿರೇಮಠದ ಗಂಗಾಧರ ಸ್ವಾಮೀಜಿ ಅವರನ್ನು ದೇವಸ್ಥಾನದಿಂದ ಹಿರೇಮಠದ ವರೆಗೆ ಪುಷ್ಪ ಹಾಸಿ ಸ್ವಾಗತಿಸಿದರು.

ಟಾಪ್ ನ್ಯೂಸ್

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.