Bidar; ಸರ್ಕಾರದಿಂದ ಕನ್ನಡ ಸಂಘಟನೆಗಳ ಹೋರಾಟ ಹತ್ತಿಕ್ಕುವ ಯತ್ನ: ಹೊರಟ್ಟಿ

Team Udayavani, Dec 30, 2023, 2:05 PM IST

ಹೊರಟ್ಟಿ

ಬೀದರ್: ಕನ್ನಡ ನಾಮಫಲಕ ವಿಷಯದಲ್ಲಿ ಸರ್ಕಾರ ಕನ್ನಡ ಪರ ಸಂಘಟನೆಗಳ ಹೋರಾಟ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಮಾತೃ ಭಾಷೆ ಕಡ್ಡಾಯ ಮಾಡಿದ್ದರೆ ಹೋರಾಟ ಯಾಕೆ ಮಾಡುತ್ತಿದ್ದರು ಎಂದು ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನಿಸಿದ್ದಾರೆ.

ನಗರದಲ್ಲಿ ಶನಿವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕನ್ನಡವೇ ಅಂದರೆ ಹೇಗೆ. ಬೆಂಗಳೂರಿನಲ್ಲಿ ಬೇರೆ ರಾಜ್ಯದವರು ಬಂದು ಕನ್ನಡ ನಾಮಫಲಕ ಹಾಕದೆ ಇಂಗ್ಲಿಷ್ ನಲ್ಲಿ ಹಾಕುತ್ತಾರೆ. ಅವರ ರಾಜ್ಯದಲ್ಲಿ ಅವರು ಅನ್ಯ ಭಾಷೆಯ ಫಲಕಗಳನ್ನು ಹಾಕುತ್ತಾರಾ? ಹೂಡಿಕೆದಾರರು ಆಂಗ್ಲ ಭಾಷೆ ಬೋರ್ಡ್ ನೋಡಿ ರಾಜ್ಯಕ್ಕೆ ಬರುತ್ತಾರಾ ಎಂದು ಕಿಡಿಕಾರಿದರು.

ನಾಮ ಫಲಕದಲ್ಲಿ 60:40 ಅನುಪಾತ ಯಾಕೆ ಬೇಕು. ನೂರಕ್ಕೆ ನೂರು ರಾಜ್ಯದಲ್ಲಿ ಕನ್ನಡ ಫಲಕ ಇರಬೇಕು. ಕರ್ನಾಟಕದಲ್ಲಿ ಕನ್ನಡ ಕಾವಲು ಸಮಿತಿ ಇಟ್ಟಿದ್ದು ವಿಚಿತ್ರ ಎಂದು ಬೇಸರ ವ್ಯಕ್ತಪಡಿಸಿದರು.

ದೇವಸ್ಥಾನದಲ್ಲಿ ರಾಜಕೀಯ ಬರಬಾರದು.‌ ರಾಮ ಮಂದಿರ ಉದ್ಘಾಟನೆಗಾಗಿ‌ ಅಯೋಧ್ಯೆಗೆ ಹೋಗುವುದು ಬಿಡುವುದು ಅವರವರ ಇಷ್ಟ. ದೇವರಿಗೆ ಜಾತಿ, ಧರ್ಮವೆಂದು ಬರಬಾರದು. ದೇವರು ಎಲ್ಲರಿಗೂ ಅಷ್ಟೇ, ಅವರವರ ನಂಬಿಕೆ ಮೇಲೆ ಇರುತ್ತಾನೆ‌‌ ಎಂದು ಹೇಳುವ‌ ಮೂಲಕ‌ ವಿಪಕ್ಷಗಳ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಇಂದು ಸದನದ ಮಹತ್ವ ಕಳೆದುಕೊಂಡಿದೆ. ರಾಜಕೀಯ ಪಕ್ಷಗಳು ಒಬ್ಬರಿಗೊಬ್ಬರು ಬೈಯುವುದೇ‌ ಆಗಿದ್ದು, ಇಂದಿನ ರಾಜಕೀಯ ನಡೆ ಸಮಧಾನಕರವಾಗಿಲ್ಲ ಎಂದು ಹೊರಟ್ಟಿ ಹೇಳಿದರು.

ಟಾಪ್ ನ್ಯೂಸ್

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.