ಹೊಸ ಚಿಂತನೆಗಳಿಂದ ಕ್ಯಾಂಪಸ್‌ಗಳ ಬೆಳವಣಿಗೆ

Team Udayavani, Dec 9, 2021, 2:25 PM IST

23campus

ಬಸವಕಲ್ಯಾಣ: ಹೊಸ ಚಿಂತನೆ ಸಂಶೋಧನಾತ್ಮಕ ಆಲೋಚನೆ ಮತ್ತು ಆವಿಷ್ಕಾರಗಳಿಂದ ವಿದ್ಯಾಸಂಸ್ಥೆಯ ಕ್ಯಾಂಪಸ್‌ ಗಳು ಬೆಳವಣಿಗೆಯಾಗುತ್ತವೆ. ಸಾಂಸ್ಕೃತಿಕ ಸಿದ್ಧಾಂತಗಳ ಅರಿವು ವಿದ್ಯಾರ್ಥಿಗಳ ಲವಲವಿಕೆ ಮತ್ತು ಉತ್ಸಾಹಕ್ಕೆ ಕಾರಣವಾಗಿದೆ ಎಂದು ಅಕ್ಕಮಹಾದೇವಿ ಕಾಲೇಜು ಉಪನ್ಯಾಸಕ ಡಾ| ಭೀಮಾಶಂಕರ ಬಿರಾದಾರ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿ ಮಾತನಾಡಿದ ಅವರು ಬದುಕು, ಸಮಾಜ ಮತ್ತು ನಿಸರ್ಗದೊಂದಿಗೆ ನಮ್ಮ ಸಂಬಂಧ ಬೆಳೆಸದಿದ್ದರೆ ಮನುಷ್ಯನಲ್ಲಿ ಅನಾಥ ಪ್ರಜ್ಞೆ ಕಾಡುತ್ತದೆ. ನೆಲ ನೀರು ನಿಸರ್ಗದ ಜತೆಗೆ ಆಪ್ತತೆ ಹೊಂದಿಸುವ ಕಲಿಕೆಯ ನಡೆಯಬೇಕು ಕೇವಲ ಆಧುನೀಕರಣ, ನವೀಕರಣಗಳು ಬದುಕಿನಲ್ಲಿ ಶುಷ್ಕತೆ ರೂಪಿಸುತ್ತಿವೆ. ನಮ್ಮ ಓದಿಗೆ ತಾತ್ವಿಕ ಹುಡುಕಾಟವಿದ್ದರೆ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸತ್ಯಗಳು ಧಕ್ಕುತ್ತವೆ. ತಾತ್ವಿಕ ಅಧ್ಯಯನದಿಂದ ಅರಿವಿನ ವಿಸ್ತಾರವಾಗುತ್ತದೆ. ಬಹುಶಿಸ್ತಿಯ ಮತ್ತು ಬಹು ಬಹುಸಂಸ್ಕೃತಿಕ ಅಧ್ಯಯನದಿಂದ ಜ್ಞಾನ ವಿಸ್ತರಿಸುತ್ತವೆ ಎಂದರು.

ನಿವೃತ್ತ ಪ್ರಾಚಾರ್ಯ ಪ್ರೊ| ನಾಗೇಂದ್ರ ಢೋಲೆ ಮಾತನಾಡಿ, ತಾಯಿಯೇ ಮೊದಲು ಗುರು, ಅವಳು ಕೊಡುವ ಜ್ಞಾನ ಯಾವಗುರುವಿನ ಜ್ಞಾನಕ್ಕೂ ಸಾಟಿ ಇಲ್ಲ. ದೇಶ ಕಟ್ಟಲು, ಸೇವೆ ಮಾಡಲು ನೆಲದ ನಂಟು ಗಟ್ಟಿಯಾಗಿಸಲು ತಾಯಿ ನುಡಿಯಿಂದ ಸಾಧ್ಯ ಎಂದರು.

ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಸದಸ್ಯ ಲೋಕೇಶ ಮೋಳಕೇರೆ ಮಾತನಾಡಿದರು. ಪ್ರಾಚಾರ್ಯ ಡಾ| ಬಲರಾಮ ಹುಡೆ ಅಧ್ಯಕ್ಷತೆ ವಹಿಸಿದ್ದರು. ಚಿತ್ರಶೇಖರ ಚಿರಳ್ಳಿ, ಶೈಲಜಾ ಬಿರಾದಾರ, ಪುಷ್ಪಾ ಕೋರೆ, ಮೀನಾಕ್ಷಿ ಬಿರಾದಾರ, ಸುನಂದಾ ತಾಯಪ್ಪ, ಡಾ| ಚಂದ್ರಕಾಂತ ಗಾಯಕವಾಡ, ವೀರಶೆಟ್ಟಿ ಚಿಟ್ಟಗುಪ್ಪಾ, ದೀಪಕಗೌಡ, ಬಸವರಾಜ ಬಿರಾದಾರ, ಶರಣಪ್ಪ ಜನ್ನಾ ಇದ್ದರು.‌

ಟಾಪ್ ನ್ಯೂಸ್

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.