ಮಾಣಿಕಪ್ರಭುಗಳ ಜಾತ್ರಾ ಮಹೋತ್ಸವ ಸಂಪನ್ನ

ಸಂಗೀತ ಕಲಾವಿದರು ಇಲ್ಲಿಗೆ ಭೇಟಿ ನೀಡಿ ತಮ್ಮ ಅಳಿಲು ಸೇವೆ ಸಲ್ಲಿಸುತ್ತಿದ್ದಾರೆ

Team Udayavani, Dec 21, 2021, 6:10 PM IST

ಮಾಣಿಕಪ್ರಭುಗಳ ಜಾತ್ರಾ ಮಹೋತ್ಸವ ಸಂಪನ್ನ

ಹುಮನಾಬಾದ: ತಾಲೂಕಿನ ಮಾಣಿಕ ನಗರದ ಮಾಣಿಕಪ್ರಭುಗಳ 204ನೇ ಜಯಂತಿ, ದತ್ತ ಜಯಂತಿ ಹಾಗೂ ಮಾಣಿಕಪ್ರಭುಗಳ ಜಾತ್ರಾ ಮಹೋತ್ಸವ ಸಂಗೀತ ದರ್ಬಾರ್‌ ಹಾಗೂ ಶೋಭಾಯಾತ್ರೆ ಮೂಲಕ ಸೋಮವಾರ ಅಂತ್ಯಗೊಂಡಿತು.

ರವಿವಾರ ರಾತ್ರಿ ಪ್ರಭು ಸಂಸ್ಥಾನದಲ್ಲಿ ಡಾ| ಜ್ಞಾನರಾಜ ಮಾಣಿಕಪ್ರಭುಗಳು ರಾಜಸಿಂಹಾಸನದ ಮೇಲೆ ಆಸೀನರಾಗಿ ವಿವಿಧ ಧಾರ್ಮಿಕ ಕಾರ್ಯಗಳನ್ನು ಪೂರ್ಣಗೊಳಿಸಿದರು. ನಂತರ ಪ್ರಭು ಸಂಸ್ಥಾನದ ಕಾರ್ಯದರ್ಶಿ ಆನಂದರಾಜ ಪ್ರಭುಗಳು ಒಂದು ವರ್ಷಗಳ ಕಾಲ ನಡೆದ ವಿವಿಧ ಕಾರ್ಯಗಳ ಕುರಿತು ವಿವರಿಸಿದರು.

ಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ದಿ| ಮಾಣಿಕ ಪಬ್ಲಿಕ್‌ ಶಾಲೆ ಆರಂಭಗೊಂಡು 50ನೇ ವರ್ಷಾಚರಣೆ ಫೆ.1ರಂದು ಅದ್ದೂರಿಯಾಗಿ ನಡೆಯಲ್ಲಿದೆ. ಪ್ರಭು ಸಂಸ್ಥಾನ ಸಂಗೀತದಿಂದ ಗುರುತಿಸಿಕೊಂಡಿದ್ದು, ದೇಶದ ಖ್ಯಾತ ಸಂಗೀತ ಕಲಾವಿದರು ಪ್ರಭುಗಳ ಸಂಜೀವಿನಿ ಸಮಾಧಿ ಎದುರಿಗೆ ಸೇವೆ ಸಲ್ಲಿಸಿದ್ದಾರೆ. ಪ್ರತಿ ವರ್ಷ ಅನೇಕ ಸಂಗೀತ ಕಲಾವಿದರು ಇಲ್ಲಿಗೆ ಭೇಟಿ ನೀಡಿ ತಮ್ಮ ಅಳಿಲು ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಇದೇ ವೇಳೆ ಪರಂಪರೆಯಂತೆ ಸಂಸ್ಥಾನಕ್ಕೆ ವಿಶೇಷ ಸೇವೆ ಸಲ್ಲಿಸಿದ ಭಕ್ತರಿಗೆ ಮಾಣಿಕ ಗೌರವ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಈ ಪೈಕಿ ಮಾಣಿಕರಾವ ಆಗ್ರಹಾರಕರ್‌, ರಾಮ ಬಿದಾವಂತ ಹಾಗೂ ಡಾ| ಸುನೀಲ ಬಿದಾವಂತ ದುಬಲಗುಂಡಿ, ಮಧುಕರ ಮಹರಾಜ ಬಸವಕಲ್ಯಾಣ,ಕೇಶವರಾವ ನಿಟ್ಟೂರಕರ್‌ ಅವರಿಗೆ ಮಾಣಿಕ ಗೌರವ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ಮಹಾರಾಷ್ಟ್ರ ಪುಣೆಯ ವಿಜಯ ಕೊಪ್ಪರಕರ್‌, ಪಂಡಿತ ಜಯಂತ, ಪಂಡಿತ ಶ್ರೀಪಾದ ಹೆಗೆಡೆ, ಪಂಡಿತ ಅಜಯ ಸುಗಾಂವಕರ್‌ ಗಾಯನ ಸೇವೆ ಸಲ್ಲಿಸಿದರು. ಪಂಡಿತ ಜಾಧವ ಸತಾರಾ ಶಹನಾಯಿ ವಾದನ ಸೇವೆ ಸಲ್ಲಿಸಿದರು. ತೆಲಂಗಾಣ ಜಹಿರಾಬಾದ್‌ನ ಕು| ಇಶೀತಾ ಮತ್ತು ಈಶಾನಿ ಕುಲಕರ್ಣಿ ಭರತನಾಟ್ಯಪ್ರದರ್ಶನ ಸೇವೆ ಸಲ್ಲಿಸಿದ್ದು, ಇನ್ನೂ ಅನೇಕ ಕಲಾವಿದರು ಸಂಗೀತ ದರ್ಬಾರ್‌ನಲ್ಲಿ ಸಂಗೀತ ಸೇವೆ ಸಲ್ಲಿಸಿ ಪ್ರಭುಗಳಿಗೆ ನಮನ ‌ ಸಲ್ಲಿಸಿದರು.

ಟಾಪ್ ನ್ಯೂಸ್

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

aane

Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.