ರಾಮ ಮಂದಿರ ದೇಶದ ಶಕ್ತಿ ದ್ಯೋತ್ಯಕ

Team Udayavani, Jan 17, 2021, 12:47 PM IST

The power of the Ram Mandir country

ಬೀದರ್: ಅಯೋಧ್ಯೆಯಲ್ಲಿ ನಿರ್ಮಾಣ ಗೊಳ್ಳುತ್ತಿರುವ ರಾಮ ಮಂದಿರಕ್ಕಾಗಿ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಹಾಗೂ ವಿಶ್ವ ಹಿಂದು ಪರಿಷತ್‌ನಿಂದ ಹಮ್ಮಿಕೊಂಡಿರುವ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಶನಿವಾರ ನಗರದ ಶ್ರೀ ಸಿದ್ಧಾರೂಢ ಮಠದಲ್ಲಿ ಚಾಲನೆನೀಡಲಾಯಿತು.

ಮಠದ ಡಾ| ಶಿವಕುಮಾರ ಸ್ವಾಮಿಗಳು ಅಭಿಯಾನಕ್ಕೆ ಚಾಲನೆ ನೀಡಿ, ದೇವರ ಬಳಿ ನಮ್ಮ ಸುಖ-ದುಃ ಖಗಳನ್ನು ಹಂಚಿಕೊಳ್ಳುತ್ತೇವೆ. ಹಾಗಾಗಿ ಯಾವ ಗ್ರಾಮದಲ್ಲಿ ಮಠ-ಮಂದಿರ ಇರುವುದಿಲ್ಲವೋ ಆ ಊರಿನಲ್ಲಿ ಜನರು ವಾಸಿಸಲಾರರು. ಶ್ರೀರಾಮ ಎಲ್ಲರ ದೃಷ್ಟಿಯಲ್ಲಿ ಆದರ್ಶ ಪುರುಷ, ಮರ್ಯಾದೆ ಪುರುಷೋತ್ತಮ ಆಗಿದ್ದಾರೆ. ರಾಮ ಮಂದಿರ ಭಾರತದ ಶಕ್ತಿಯ ದ್ಯೋತ್ಯಕವಾಗಿ ನಿಲ್ಲಲಿದೆ ಎಂದು ಹೇಳಿ ಮಂದಿರ ನಿರ್ಮಾಣ ಕಾರ್ಯಕ್ಕೆ 1 ಲಕ್ಷ ರೂ. ದೇಣಿಗೆಯ ಚೆಕ್‌ನ್ನು ನೀಡಿದರು.

ಇದನ್ನೂ ಓದಿ:ಮಮತೆಯ ಮಡಿಲು ಅನ್ನದಾಸೋಹದಲ್ಲಿ ಊಟ ವಿತರಿಸಿದ ಶಾಸಕ ಶ್ರೀನಿವಾಸ್‌

ರಾಮಕೃಷ್ಣ ಆಶ್ರಯಮದ ಸ್ವಾಮಿ ಜ್ಯೋತಿರ್ಮಯಾನಂದ ಮಾತನಾಡಿ, ರಾಮ ಮಂದಿರ ಶತ ಶತಮಾನಗಳ ಭಾರತೀಯರ ಶ್ರದ್ಧಾ ಕೇಂದ್ರ. ರಾಮ ಮಂದಿರ ಜಾತಿ, ಪಂಥದ ಕೇಂದ್ರಲ್ಲ, ಬದಲಾಗಿ ರಾಷ್ಟ್ರ ಮಂದಿರ. ಮರ್ಯಾದೆ ಪುರುಷೋತ್ತಮ ರಾಮನನ್ನು ಭಾರತದ ಆತ್ಮ ಎಂದು ಕರೆಯುತ್ತೇವೆ. ಧರ್ಮದ ಮೂಲಕವೇ ಭಾರತವನ್ನು ವಿಶ್ವ ಗುರುವನ್ನಾಗಿ ಮಾಡಲು ಸಾಧ್ಯ ಎಂಬುದನ್ನು ವಿವೇಕಾನಂದರು ಹೇಳಿದ್ದರು. ಮಂದಿರ ನಿರ್ಮಾಣದಲ್ಲಿ ಪ್ರತಿಯೊಬ್ಬ ಭಾರತೀಯರ ಪಾಲ್ಗೊಳ್ಳುವಿಕೆ ಮುಖ್ಯ ಎಂದು ಹೇಳಿದರು.

ಎಂಎಲ್‌ಸಿ ರಘುನಾಥರಾವ್‌ ಮಲ್ಕಾಪುರೆ, ಪ್ರಮುಖರಾದ ಬಸವರಾಜಜಿ. ಪಾಟೀಲ, ಬಿ.ಜಿ ಶೆಟಕಾರ ಮತ್ತಿತರರು ಇದ್ದರು

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

4-bidar

Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.