ಸ್ಥಳದಲ್ಲಿಯೇ ಸಮಸ್ಯೆಗೆ ಪರಿಹಾರ ಯತ್ನ: ಕುಲಕರ್ಣಿ


Team Udayavani, Feb 20, 2022, 11:26 AM IST

7work

ಔರಾದ: ಸರ್ಕಾರದ ಯೋಜನೆಗಳು ಜನ ಸಾಮಾನ್ಯರ ಮನೆ ಬಾಗಿಲಿಗೆ ಮುಟ್ಟಿಸಬೇಕು ಎನ್ನುವ ಉದೇಶದಿಂದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮ ಆಯೋಜನೆ ಮಾಡಲಾ ಗಿದೆ. ನಿಮ್ಮ ಹಾಗೂ ನಿಮ್ಮೂರಿನ ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಳ್ಳಿ. ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲು ತಾಲೂಕು ಆಡಳಿತ ಸಿದ್ಧವಾಗಿದೆ ಎಂದು ತಹಶೀಲ್ದಾರ್‌ ಅರುಣಕುಮಾರ ಕುಲಕರ್ಣಿ ತಿಳಿಸಿದರು.

ತಾಲೂಕಿನ ಕಂದಗೂಳ ಗ್ರಾಮದಲ್ಲಿ ಶನಿವಾರ ನಡೆದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಗ್ರಾಮೀಣ ಜನರ ಹತ್ತು ಹಲವಾರು ಕುಂದು-ಕೊರತೆಗಳನ್ನು ಸ್ಥಳದಲ್ಲಿಯೇ ಪರಿಹಾರ ನೀಡಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಂದಾಯ ಇಲಾಖೆ ಸೇರಿದಂತೆ ತಾಲೂಕಿ ನಲ್ಲಿರುವ ಪ್ರತಿಯೊಂದು ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ನಿಮ್ಮೂರಿಗೆ ಬಂದಿದ್ದಾರೆ. ನಿಮ್ಮ ಸಮಸ್ಯೆ ತಿಳಿಸಿ ಎಂದು ಮನವಿ ಮಾಡಿದರು.

ಪಡಿತರ ಚೀಟಿಗಾಗಿ 21 ಅರ್ಜಿಗಳು ಬಂದಿದ್ದು, ಅವುಗಳನ್ನು ಪರಿಶೀಲನೆ ನಡೆಸಿ ಸ್ಥಳದಲ್ಲಿಯೇ 16 ಜನರಿಗೆ ವಿತರಣೆ ಮಾಡಲಾಗಿದೆ. ಇನ್ನೂಳಿದ ಐದು ಪಡಿತರ ಕಾರ್ಡ್‌ ವೀಕ್ಷಣೆಯಲ್ಲಿವೆ. ಅದರಂತೆ ಬೆಳೆ ಪರಿಹಾರ ಬಂದಿಲ್ಲವೆಂದು 50 ಅರ್ಜಿಗಳು ಬಂದಿವೆ. ಕಂದಗೂಳ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಟ್ಟು 120 ಅರ್ಜಿಗಳು ಬಂದಿವೆ. ಅದರಲ್ಲಿ 24 ಸ್ಥಳದಲ್ಲಿಯೇ ಬಗೆಹರಿಸಲಾಗಿದೆ. ಇನ್ನೂಳಿದ 96 ಅರ್ಜಿಗಳು ಪರಿಶೀಲನೆ ನಡೆಸಿ ಬಗೆ ಹರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಗ್ರೇಡ್‌-2 ತಹಶೀಲ್ದಾರ್‌ ಮಲಶೆಟ್ಟಿ ಚಿದ್ರೆ ಮಾತನಾಡಿದರು. ಸ್ಥಳದಲ್ಲಿಯೇ ಕೆಲವೊಂದು ಹಿರಿಯ ನಾಗರಿಕರಿಗೆ ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿ ಆದೇಶ ಪತ್ರಗಳನ್ನು ವಿತರಿಸಲಾಯಿತು. ಬಾಲಾಜಿ ನೈಕವಾಡೆ, ತಾಪಂ ಇಒ ಮಾಣಿಕರಾವ್‌ ಪಾಟೀಲ್‌, ಗ್ರಾಪಂ ಅಧ್ಯಕ್ಷೆ ಪ್ರೇಮಾಲಾ ಸಿಂಧೆ, ತಾಪಂ ಎಡಿ ಸುದೇಶ, ಜೆಸ್ಕಾಂ ಎಇಇ ರವಿ ಕಾರಬಾರಿ, ಸುಮನಬಾಯಿ ಪಾಟೀಲ್‌, ರವಿ ಸುಕುಮಾರ್‌, ಬಾಲಿಕಾ, ನಾಮದೇವ ಮೇತ್ರೆ, ಬಿಇಒ ಎಚ್‌.ಎಸ್‌ ನಗನೂರು, ಕೃಷಿ ಎಡಿ ಅನ್ಸಾರಿ ಎಂ.ಎ.ಕೆ, ಸಂತೋಷ ಪಾಟೀಲ್‌, ಬಾಬುರಾವ್‌ ಮಸ್ಕಲೆ, ಪಪಂ ಮುಖ್ಯಾಧಿಕಾರಿ ರವಿ ಸುಕುಮಾರ್‌, ಸಿಡಿಪಿಒ ಶಂಭುಲಿಂಗ ಹಿರೇಮಠ, ಮೇಲ್ವಿಚಾರಕಿ ಶೋಭಾ, ಭೀಮಾಶಂಕರ್‌, ಸಿರಸ್ತೇದಾರ ಮಂಜುನಾಥ, ಮುಖ್ಯಗುರು ಸುರೇಶರೆಡ್ಡಿ, ಶಿವರಾಜ್‌ ಪಾಟೀಲ್‌, ರಾಜಕುಮಾರ್‌, ಬಾಬುರಾವ್‌, ಸರ್ವೇ ಇಲಾಖೆಯ ಎಡಿಎಲ್‌ಆರ್‌ ರಾಜೇಶ್ರೀ, ಹಣಮಂತರಾವ್‌ ಪಾಟೀಲ್‌, ವೀರಶೆಟ್ಟಿ ರಾಠೊಡ್‌, ಸುಭಾಷ ನಾಗುರೆ, ಅಶೋಕ ಸಜ್ಜನಶೆಟ್ಟಿ, ಪಿಡಿಒ ಮಹೇಬೂಬ್‌ ಪಾಶಾ, ರಾಜು ಮಹಾರಾಜವಾಡಿ, ಬಾಲಾಜಿ ಪಾಟೀಲ್‌ ಇದ್ದರು.

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Satish Jarkiholi

Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

prabhu-Chowan

Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.