ಒಂದೆಡೆ ಸಾಲಮನ್ನಾಕ್ಕೆ ಪಟ್ಟು; ಬೀದರ್ ನಲ್ಲಿ ಇಬ್ಬರು ರೈತರ ಆತ್ಮಹತ್ಯೆ

Team Udayavani, Jul 9, 2018, 5:33 PM IST

farmer-news.jpg

ಬೀದರ್: ವಿಧಾನಸಭೆ ಕಲಾಪದಲ್ಲಿ ರೈತರ ಸಾಲಮನ್ನಾದ ವಿಚಾರದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳು ಆರೋಪ, ಪ್ರತ್ಯಾರೋಪಗಳಲ್ಲಿ ತೊಡಗಿವೆ. ವಿಧಾನಸೌಧದ ಹೊರಗೆ ರೈತ ಸಂಘಟನೆ ಸಂಪೂರ್ಣ ಸಾಲಮನ್ನಾಕ್ಕೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿವೆ. ಮತ್ತೊಂದೆಡೆ ಇದರ ನಡುವೆ ಬೀದರ್ ನಲ್ಲಿ ಸಾಲಬಾಧೆಯಿಂದ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಹಣಮಂತವಾಡಿ ನಿವಾಸಿ ರೈತ ಪಂಡಿತ್ ಎಂಬವರು ವಿವಿಧ ಬ್ಯಾಂಕ್ ಗಳಲ್ಲಿ 3 ಲಕ್ಷ ರೂಪಾಯಿ ಸಾಲ ಮಾಡಿದ್ದು, ಸಾಲ ಕಟ್ಟಲಾಗದೆ ಮನನೊಂದು ಇಂದು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿ ವಿವರಿಸಿದೆ.

ಅಲ್ಲದೇ ಬೀದರ್ ನ ಮಲ್ಲಿಕ್ ಮಿರ್ಜಾಪುರ ಎಂಬಲ್ಲಿಯೂ ರೈತ ರಾಜಾರೆಡ್ಡಿ ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ಹೇಳಿದೆ.

ಟಾಪ್ ನ್ಯೂಸ್

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.