ಸಾಲ ಬಾಧೆ: ಇಬ್ಬರು ರೈತರು ನೇಣಿಗೆ ಶರಣು
Team Udayavani, Jun 16, 2020, 9:21 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀದರ: ಸಾಲ ಬಾಧೆ ತಾಳದೇ ಇಬ್ಬರು ರೈತರು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿವೆ.
ಭಾಲ್ಕಿ ತಾಲೂಕಿನ ಭಗವಾನ ವಾಡಿಯ ಲಕ್ಷ್ಮಣ ಬಿರಾದಾರ (45) ಮತ್ತು ಬಸವಕಲ್ಯಾಣ ತಾಲೂಕಿನ ಚಂಡಕಾಪೂರ ಗ್ರಾಮದ ಮಾಧವರಾವ ಜಾಧವ (47) ಆತ್ಮಹತ್ಯೆಗೆ ಶರಣಾಗಿರುವ ನತದೃಷ್ಟರಾಗಿದ್ದಾರೆ.
ರೈತ ಮಾಧವ ರಾವ್ ಕೃಷಿ ಚಟುವಟಿಕೆಗಾಗಿ ಸಿಂಟಿಕೇಟ್ ಬ್ಯಾಂಕ್‌ನಲ್ಲಿ 5 ಲಕ್ಷ ರೂ. ಸಾಲ ಪಡೆದಿದ್ದರು, ಲಕ್ಷ್ಮಣ ಸಹ ಒಕ್ಕಲುತನ ಕೆಲಸಕ್ಕಾಗಿ ಸಾಲ ಮಾಡಿದ್ದರು.
ವಿಭಿನ್ನ ಸನ್ನಿವೇಶಗಳಲ್ಲಿ ಇವರಿಬ್ಬರೂ ಸಾಲ ತಿರಿಸಲಾಗದೆ ಸೋಮವಾರ ತಮ್ಮ ಹೊಲದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಭಾಲ್ಕಿ ಮತ್ತು ಬಸವಕಲ್ಯಾಣ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Fraud Case: 3.25 ಕೋಟಿ ವಂಚನೆ ಕೇಸ್; ಐಶ್ವರ್ಯ ದಂಪತಿ ಮತ್ತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.