ಸಾಲ ಬಾಧೆ ತಾಳಲಾರದೆ ಇಬ್ಬರು ರೈತರ ಆತ್ಮಹತ್ಯೆ
Team Udayavani, Aug 8, 2020, 2:37 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀದರ್: ಸಾಲದ ಬಾಧೆ ತಾಳಲಾರದೆ ಬೀದರ್ ಜಿಲ್ಲೆಯಲ್ಲಿ ಶುಕ್ರವಾರ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಭಾಲ್ಕಿ ತಾಲೂಕಿನ ಹಾಲಹಳ್ಳಿ (ಕೆ) ಗ್ರಾಮದ ರೈತ ಗೌಡಪ್ಪ ಸಿದ್ರಾಮಪ್ಪ ನೀಲಾ (68) ಎಂಬ ರೈತ ಗ್ರಾಮದ ಹಾಳು ಬಾವಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಿಕೆಪಿಎಸ್‌ನಲ್ಲಿ 2.5 ಲಕ್ಷ ರೂ. ಮತ್ತು ಕೆಜಿಬಿ ಬ್ಯಾಂಕ್‌ನಲ್ಲಿ 60 ಸಾವಿರ ರೂ. ಸಾಲ ಪಡೆದಿದ್ದರು. ಸಮಯಕ್ಕೆ ಸಾಲ ಮರು ಪಾವತಿ ಮಾಡಲಾಗದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ, ಚಿಟಗುಪ್ಪ ತಾಲೂಕಿನ ನೀರ್ಣಾ ಗ್ರಾಮದಲ್ಲಿ ನರಸಪ್ಪ ಮಲ್ಕಪ್ಪ (65) ಎಂಬ ರೈತ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಕೃಷಿ ಚಟುವಟಿಕೆಗಾಗಿ ಸಾಲ ಪಡೆದಿದ್ದ ನರಸಪ್ಪ ತಾನು ಪಡೆದುಕೊಂಡಿದ್ದ ಸಾಲವನ್ನು ಸಕಾಲದಲ್ಲಿ ಪಾವತಿಸಲು ಸಾಧ್ಯವಾಗದೇ ನೊಂದು ಆತ್ಮಹತ್ಯೆ ಮಾಡಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.