ಬೀದರ್ ನಲ್ಲಿ ಮತ್ತೆರಡು ಕೋವಿಡ್-19 ಪ್ರಕರಣ ದೃಢ: ದಿಲ್ಲಿಯಿಂದ ಬಂದವರ ಸಂಬಂಧಿಕರಿಗೆ ಸೋಂಕು
Team Udayavani, Apr 13, 2020, 11:58 AM IST
ಬೀದರ್: ಜಿಲ್ಲೆಯಲ್ಲಿ ಮತ್ತೆ ಎರಡು ಕೋವಿಡ್-19 ಪ್ರಕರಣಗಳು ದೃಢವಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಹೇಳಿಕೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರಿಗೆ ಸೋಂಕು ಪತ್ತೆಯಾಗಿದ್ದು, ಇವರು ದೆಹಲಿಯ ಜಮಾತ್ ಗೆ ಹೊಗಿ ಬಂದ ಸಂಬಂಧಿಕರಾಗಿದ್ದಾರೆ.
ದೆಹಲಿಗೆ ಹೋಗಿ ಬಂದವರು ನೇರವಾಗಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯಿರಿ. ಸರ್ಕಾರ ಎಲ್ಲಾ ಸವಲತ್ತು ನೀಡುತ್ತಿದೆ. ಜನರಲ್ಲಿ ಮುಸ್ಲಿಂ ಜನರ ಮೇಲೆ ಸಂಶಯ ಬರುತ್ತಿದೆ. ಸೋಂಕಿತರ ಸಂಪರ್ಕದಲ್ಲಿದ್ದವರು ಸರಿಯಾಗಿ ಪತ್ತೆ ಹಚ್ಚಲು ಆಗುತ್ತಿಲ್ಲಾ. ಮುಸ್ಲಿಂ ಬಾಂಧವರು ಸಹಕರಿಸಬೇಕು ಎಂದು ಸಚಿವ ಪ್ರಭು ಚವ್ಹಾಣ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.