ಜ್ಞಾನಾಭಿವೃದ್ದಿಗೆ ವಿದ್ಯಾಸೇತು ಕೈಪಿಡಿ ಪೂರಕ


Team Udayavani, Dec 9, 2021, 1:15 PM IST

20knowledge

ಭಾಲ್ಕಿ: ವಿದ್ಯಾರ್ಥಿಗಳ ಜ್ಞಾನಾರ್ಜನೆ ಹೆಚ್ಚಿಸಲು ವಿದ್ಯಾಸೇತು ಕೈಪಿಡಿ ಪೂರಕ ಆಗಿವೆ ಎಂದು ಬೀದರ್‌ ರೋಟರಿ ಕ್ಲಬ್‌ನ ಜಿಲ್ಲಾ ಕಾರ್ಯದರ್ಶಿ ಶಿವಶಂಕರ ಕಾಮಶೆಟ್ಟಿ ಹೇಳಿದರು.

ತಾಲೂಕಿನ ಮದಕಟ್ಟಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಬೀದರ್‌ ರೋಟರಿ ಕ್ಲಬ್‌ ವತಿಯಿಂದ ನಡೆದ ವಿದ್ಯಾಸೇತು ಕೈಪಿಡಿ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರೋಟರಿ ಕ್ಲಬ್‌ ಸಂಸ್ಥೆಯದ್ದು ಸೇವೆಯೇ ಮೂಲ ಧ್ಯೇಯವಾಗಿದೆ. ಸಾಮಾಜಿಕ ಕೆಲಸಗಳ ಮೂಲಕ ಈ ಸಂಸ್ಥೆ ವಿಶಿಷ್ಟವಾಗಿ ಗುರುತಿಸಿ ಕೊಂಡಿದೆ. ಸುಮಾರು 200ಕ್ಕೂ ಅಧಿಕ ದೇಶಗಳಲ್ಲಿ ರೋಟರಿ ಕ್ಲಬ್‌ ಸಂಸ್ಥೆ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. 14 ಲಕ್ಷ ಸದಸ್ಯರು ಈ ಸಂಸ್ಥೆಯೊಂದಿಗೆ ಗುರುತಿಸಿ ಕೊಂಡು ತನು, ಮನ, ಧನದಿಂದ ಕೆಲಸ ಮಾಡುತ್ತಿದ್ದಾರೆ ಎಂದರು.

ತಾಲೂಕು ಕಸಾಪದ ನಿಕಟ ಪೂರ್ವ ಅಧ್ಯಕ್ಷ ಶಶಿಧರ ಕೋಸಂಬೆ ಮಾತನಾಡಿ, ರೋಟರಿ ಅನ್ನುವ ಹೆಸರಿನಲ್ಲಿಯೇ ಅದ್ಭುತ ಶಕ್ತಿ ಅಡಗಿದೆ. ಪೋಲಿಯೋ ನಿರ್ಮೂಲನೆಯಲ್ಲಿ ಈ ಸಂಸ್ಥೆಯ ಪಾತ್ರ ದೊಡ್ಡದಿದೆ. ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿಯು ರೋಟರಿ ಕ್ಲಬ್‌ ವಿಶಿಷ್ಟವಾಗಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿ ಆಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಮುಖ್ಯಗುರು ಅಶೊಕ ಬರ್ಮಾ ಮಾತನಾಡಿದರು. ಈ ಸಂದರ್ಭದಲ್ಲಿ ಬೀದರ ರೋಟರಿ ಕಾರ್ಯದರ್ಶಿ ಅನಿಲಕುಮಾರ ಔರಾದೆ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಂಗಮೇಶ ಹುಣಜೆ, ಶಿಕ್ಷಕರಾದ ದೀಪಕ ಹೊನ್ನಾಳೆ, ಶಿವಶರಣಪ್ಪ ಬಿರಾದಾರ್‌, ಕವಿರತ್ನ ಬರ್ಮಾ, ಲೋಕೇಶ ಸಿದ್ದೇಶ್ವರೆ ಇದ್ದರು.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.