ವಿವೇಕಾನಂದರು ಯುವಕರಿಗೆ ಅನುಕರಣೀಯವಾಗಲಿ
Team Udayavani, Mar 26, 2021, 9:33 PM IST
ಔರಾದ: ಯುವಕರು ಜಾಗೃತರಾದರೆ ಮಾತ್ರ ದೇಶದ ಚಿತ್ರಣವನ್ನೇ ಬದಲಾಯಿಸಬಹುದು ಎಂಬುದಕ್ಕೆ ವೀರಸನ್ಯಾಸಿ ವಿವೇಕಾನಂದರೇ ನಮಗೆ ಅನುಕರಣೀಯ ಎಂದು ನೆಹರು ಯುವ ಕೇಂದ್ರದ ಅಧಿಕಾರಿ ಮಯೂರಕುಮಾರ್ ಅಭಿಪ್ರಾಯಪಟ್ಟರು.
ಸ್ವಾತಂತ್ರ ಅಮೃತ ಮಹೋತ್ಸವ ಅಂಗವಾಗಿ ಹಮ್ಮಿಕೊಂಡ ಯುವಕರ ಜೀವನ ಸಮಯ ಪ್ರಜ್ಞೆ ಭಾರತೀಯ ಪರಂಪರೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಭಾರತ ದೇಶದ ಅನೇಕ ಸತ್ಯವಾದ ಘಟನೆಗಳು ಮೆಲುಕು ಹಾಕಿ ಸಂತರ, ಯುಗ ಪುರುಷರ ಜೀವನ ಶೈಲಿ ನಮ್ಮಲ್ಲಿ ಹಾಸು ಹೊಕ್ಕಾಗಬೇಕು. ಯುವಕರಾದವರು ಗುರಿ ತಲುಪಲು ಜ್ಞಾನವೇ ಮುಖ್ಯ ಭೂಮಿಕೆ ಆಗಲಿದೆ ಎಂದರು. ಸ್ಥಳೀಯ ಶಾಹೀನ್ ಕಾಲೇಜಿನ ಪ್ರಾಚಾರ್ಯ ಗಣೇಶ್ ಜೋಜನಾ, ಐಟಿಐ ಪ್ರಾಚಾರ್ಯ ಶಿವಶಂಕರ ಟೋಕರೆ ಮಾತನಾಡಿದರು.
ಈ ಸಂದರ್ಭದಲ್ಲಿ ಬಾಬುರಾವ ಸೋನಾರ, ಅನಿತಾ ರಾಠೊಡ, ದಯಾನಂದ ಬಂಬುಳಗೆ, ಚಂದ್ರಕಾಂತ ಹುಲ್ಸುರೆ, ದಯಾನಂದ, ಸುಜಾತ ಗೋವಿಂದ, ರತ್ನದೀಪ ಕಸ್ತೂರೆ, ಶಿವಕುಮಾರ ಸೂರ್ಯವಂಶಿ ಸೇರಿದಂತೆ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.