ಪ್ರಜಾಪ್ರಭುತ್ವ ಸದೃಢತೆಗೆ ಮತದಾನ ಮುಖ್ಯ
ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂದರು.
Team Udayavani, Jan 26, 2021, 4:55 PM IST
ಕಮಲನಗರ: ಪ್ರಜಾಸತ್ತಾತ್ಮಕ ದೇಶದಲ್ಲಿ ಉತ್ತಮ ಸಮಾಜ ನಿರ್ಮಾಣವಾಗಬೇಕಾದರೆ ಯುವ ಜನರ ಪಾಲ್ಗೊಳ್ಳುವಿಕೆ ಮುಖ್ಯ. ಆದ್ದರಿಂದ 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಬೇಕು ಎಂದು ತಹಶೀಲ್ದಾರ್ ರಮೇಶ ಪೆದ್ದೆ ಹೇಳಿದರು.
ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿ, ಯುವ ಮತದಾರರಿಗೆ ಗುರುತಿನ ಚೀಟಿ ವಿತರಿಸಿ ಮಾತನಾಡಿದರು.
ಸಮಾಜ ಚಿಂತಕ ನೀಲಕಂಠರಾವ್ ಕಾಂಬಳೆ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಶೇಕಡಾವಾರು ಮತದಾನವಾಗುತ್ತಿಲ್ಲ. ಇದನ್ನು ಹೆಚ್ಚಿಸಲು ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂದರು.
ಉಪ ತಹಶೀಲ್ದಾರ್ ಗೋಪಾಲಕೃಷ್ಣ, ಶಿರಸ್ತೇದಾರ್ ಅಶ್ವಿನಕುಮಾರ ಪಾಟೀಲ್, ಮಲ್ಲಿಕಾರ್ಜುನ ಬಿರಾದಾರ, ಮಹೇಶ ಕಳಸೆ, ಅನಿಲಕುಮಾರ ಬಿರಾದಾರ, ಏಕನಾಥ ಗಾಯಕವಾಡ, ರಾಜಕುಮಾರ ವಡಗಾವೆ, ಸುಭಾಷ ಬಿರಾದಾರ, ಲಕ್ಷ್ಮೀಬಾಯಿ ಸಜ್ಜನಶೆಟ್ಟಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.