ಅಜೀಂ ಪ್ರೇಮಜೀ ಫೌಂಡೇಶನ್ ನೆರವು
Team Udayavani, Apr 22, 2020, 5:14 PM IST
ವಾಡಿ: ಬಡವರಿಗೆ ಉಪ ತಹಶೀಲ್ದಾರ್ ವೆಂಕನಗೌಡ ಪಾಟೀಲ ಆಹಾರ ಕಿಟ್ ವಿತರಿಸಿದರು.
ವಾಡಿ: ಪಟ್ಟಣದ ಪಿಲಕಮ್ಮಾ ದೇವಿ ಬಡಾವಣೆಯ ಎರಡು ವರ್ಷದ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೀಲ್‌ಡೌನ್ ತೆಕ್ಕೆಗೆ ಜಾರಿದ ನಾಲ್ಕು ರೆಡ್ ಜೋನ್ ಬಡಾವಣೆಗಳ ಅತ್ಯಂತ ಬಡ ಕುಟುಂಬಗಳಿಗೆ ಅಜೀಂ ಪ್ರೇಮಜೀ ಫೌಂಡೇಷನ್ ಬೆಂಗಳೂರು ಇವರ ವತಿಯಿಂದ ದಿನಸಿ ಕಿಟ್ ವಿತರಿಸಲಾಯಿತು.
ಸೀಲ್‌ಡೌನ್ ಬಡಾವಣೆಗಳಿಗೆ ಭೇಟಿ ನೀಡಿದ ನಾಲವಾರ ಉಪ ತಹಶೀಲ್ದಾರ್ ವೆಂಕನಗೌಡ ಪಾಟೀಲ, ಪುರಸಭೆ ಅಧ್ಯಕ್ಷೆ ಮೈನಾಬಾಯಿ ರಾಠೊಡ ಹಾಗೂ ಮುಖ್ಯಾ ಧಿಕಾರಿ ವಿಠ್ಠಲ ಹಾದಿಮನಿ ಅವರು ಮೊದಲೇ ಗುರುತಿಸಿ ಪಟ್ಟಿ ಮಾಡಲಾಗಿದ್ದ ಪಡಿತರ ಚೀಟಿ ವಂಚಿತ ಬಡ ಕುಟುಂಬಗಳಿಗೆ ಮತ್ತು ಗುಡಿಸಲುವಾಸಿ ಬಡಜನರಿಗೆ ಅಜೀಂ ಪ್ರೇಮಜೀ ಫೌಂಡೇಷನ್ ಒದಗಿಸಿದ ಆಹಾರ ದಾಸ್ತಾನು ವಿತರಿಸಿದರು.
ಹಿರಿಯ ಆರೋಗ್ಯ ನಿರೀಕ್ಷಕ ಶರಣಪ್ಪ ಮಡಿವಾಳ, ಈಡಿಗ ಸಮಾಜದ ಅಧ್ಯಕ್ಷ ಸುನೀಲ ಗುತ್ತೇದಾರ, ಈಶ್ವರ ಅಂಬೇಕರ್, ರಾಹುಲ ಹುಗ್ಗಿ, ವಿಜಯಕುಮಾರ ಮಂಗಳೂರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್ ಹೊರತೆಗೆದ ವೈದ್ಯರು!
Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್ ಕಾಳಿಂಗ’:ಅಧಿಕೃತವಾಗಿ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.