ಸಂತೆಗೆ ತಂದ ಟೊಮ್ಯಾಟೋ ಬೀದಿ ಪಾಲು

ಲಾಠಿ ಏಟಿಗೆ ವ್ಯಾಪಾರಿಗಳು-ಗ್ರಾಹಕರು ಕಕ್ಕಾ ಬಿಕ್ಕಿ ಓಡಲಾಗದೇ ಕುಸಿದು ಬಿದ್ದ ವಯೋವೃದ್ಧೆ

Team Udayavani, Apr 10, 2020, 4:22 PM IST

10-April-25

ವಾಡಿ: ಪಟ್ಟಣದಲ್ಲಿ ನಡೆದ ಗುರುವಾರದ ಸಂತೆಯಲ್ಲಿ ಪೊಲೀಸರ ಸೈರನ್‌ ಶಬ್ದ ಕೇಳಿ ಓಡುವಾಗ ರಸ್ತೆಗೆ ಚೆಲ್ಲಿದ ಟೊಮ್ಯಾಟೋ ಆರಿಸುತ್ತಿರುವ ವ್ಯಾಪಾರಿಗಳು.

ವಾಡಿ: ಲಾಕ್‌ ಡೌನ್‌ ಶುರುವಾದಾಗಿನಿಂದ ಗುರುವಾರದ ಸಂತೆ ಜನರ ಪರದಾಟಕ್ಕೆ ಕಾರಣವಾಗುತ್ತಿದೆ. ಪೊಲೀಸ್‌ ವಾಹನದ ಸೈರನ್‌ ಶಬ್ದಕ್ಕೆ ಮತ್ತು ಲಾಠಿ ಹಿಡಿದು ಬರುವ ಪೊಲೀಸ್‌ ಸಿಬ್ಬಂದಿ ಓಡಾಟಕ್ಕೆ ತರಕಾರಿ-ಹಣ್ಣು ವ್ಯಾಪಾರಿಗಳು ಹಾಗೂ ಗ್ರಾಹಕರು ಕಕ್ಕಾಬಿಕ್ಕಿಯಾಗಿ ಓಡುವಂತಾಗಿದೆ. ಕೋವಿಡ್  ಕಟ್ಟೆಚ್ಚರಕ್ಕಾಗಿ ಘೋಷಣೆ ಆಗಿರುವ 144ನೇ ಸೆಕ್ಷನ್‌ ನಿಷೇಧಾಜ್ಞೆ ಮತ್ತು ಸಾಮಾಜಿಕ ಅಂತರ ಕಾಪಾಡುವ ಉದ್ದೇಶದಿಂದ ಪಟ್ಟಣದ ಗುರುವಾರದ ಸಂತೆಯಲ್ಲಿ ಮತ್ತೆ ಪೊಲೀಸರು ತರಕಾರಿ ವ್ಯಾಪಾರಿಗಳ ಬೆನ್ನಟ್ಟಿದ ಪ್ರಸಂಗ ನಡೆದಿದ್ದು, ಬೀದಿ ವ್ಯಾಪಾರಿಗಳು ಮತ್ತು ಸಂತೆಗೆ ಬಂದಿದ್ದ ಗ್ರಾಹಕರು ದಿಕ್ಕಾಪಾಲಾಗಿ ಗಲ್ಲಿ ರಸ್ತೆಗಳಿತ್ತ ಓಡಿದ ಘಟನೆ ನಡೆಯಿತು.

ವೃದ್ಧೆ ವ್ಯಾಪಾರಿಯೊಬ್ಬಳು ತರಕಾರಿ ಗಂಟು ಮೂಟೆಯೊಂದಿಗೆ ಓಡಿ ಹೋಗಲು ಪ್ರಯತ್ನಿಸಿ ಕುಸಿದು ಬಿದ್ದ ಪ್ರಸಂಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಯಿತು. ಮಾರುಕಟ್ಟೆಗೆ ಬೀಗ ಬಿದ್ದಿದ್ದು, ತರಕಾರಿ ವ್ಯಾಪಾರಿಗಳು ಬಡಾವಣೆಗಳಿಗೆ ಹೋಗಿ ವ್ಯಾಪಾರ ಮಾಡುವಂತೆ ಪೊಲೀಸ್‌ ಇಲಾಖೆ ಹಾಗೂ ಪುರಸಭೆ ಅಧಿಕಾರಿಗಳು ಸೂಚಿಸಿದ್ದಾರೆ. ಬೆಳಗ್ಗೆ ತರಕಾರಿ-ಹಣ್ಣುಗಳನ್ನು ಕೈಬಂಡಿಯೊಳಗೆ ಸಂಗ್ರಹ ಮಾಡುತ್ತಿರುವಾಗಲೇ ಗ್ರಾಹಕರು ಖರೀದಿಗೆ ಮುಗಿಬಿದ್ದಿದ್ದರು. ತೂಕ ಮಾಡಿ ಕೊಡುವವರೆಗೂ ವ್ಯಾಪಾರಿ ಸ್ಥಳದಲ್ಲಿ ನಿಲ್ಲಬೇಕಾಗುತ್ತದೆ. ಇದೇ ಪ್ರಸಂಗ ಹುಡುಕಿಕೊಂಡು ಬಂದ ಪೊಲೀಸರು, ಬೆತ್ತ ಬೀಸಲು ಶುರು ಮಾಡಿದರು. ಆಗ ಗ್ರಾಹಕರು ಮತ್ತು ವ್ಯಾಪಾರಿಗಳು ಲಾಠಿ ಏಟು ತಿನ್ನಬೇಕಾಯಿತು.

ತೋಟದಲ್ಲಿ ಬೆಳೆದ ತರಕಾರಿ ಮತ್ತು ವಿವಿಧ ಹಣ್ಣುಗಳನ್ನು ವಾಹನಗಳಲ್ಲಿ ಮಾರುಕಟ್ಟೆಗೆ ತಂದಿದ್ದ ರೈತರು, ಪೊಲೀಸರ ಸೈರನ್‌ ಶಬ್ದ ಕೇಳಿ ಓಡುತ್ತಿರುವಾಗಲೇ ಟೊಮ್ಯಾಟೋ ಹಣ್ಣುಗಳು ಬೀದಿ ಪಾಲಾದವು.

ಟಾಪ್ ನ್ಯೂಸ್

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khandre

Bidar;ವಿಮಾನಯಾನ ಪುನರಾರಂಭಕ್ಕೆ ಸಂಪುಟದ ಸಮ್ಮತಿ: ಸಚಿವ ಖಂಡ್ರೆ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar: ಅ.28ರಂದು 5 ನೇ ವಚನ ಸಾಹಿತ್ಯ ಸಮ್ಮೇಳನ

Bidar: ಅ.28ರಂದು 5ನೇ ವಚನ ಸಾಹಿತ್ಯ ಸಮ್ಮೇಳನ

1-wewqewqe

Bidar; ಸಾಲ ಬಾಧೆಯಿಂದ ಇಬ್ಬರು ರೈತರು ಆತ್ಮಹ*ತ್ಯೆ

Bidar: ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

Bidar: ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.