Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Team Udayavani, Nov 11, 2024, 3:22 PM IST

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

ಬೀದರ್:‌ ಜಮೀನುಗಳಲ್ಲಿ ವಕ್ಫ್ ಮಂಡಳಿ ನಮೂದಾಗಿರುವುದನ್ನು ಕೈ ಬಿಡಬೇಕು ಎಂದು ಆಗ್ರಹಿಸಿ ನಗರದಲ್ಲಿ ಸೋಮವಾರ ಜಿಲ್ಲಾ ರೈತ ಸಂಘ ಮತ್ತು ಜಿಲ್ಲಾ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಮಠಾಧೀಶರು ಮತ್ತು ವಿವಿಧ ಹಿಂದುಪರ ಸಂಘಟನೆಗಳು ಮುಖಂಡರು ಭಾಗವಹಿಸಿ ಬೆಂಬಲ ಸೂಚಿಸಿದರು.

ನಗರದ ಗಣೇಶ ನೈದಾನದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಅಲ್ಲಿಂದ ಕರಿಯಪ್ಪ ವೃತ್ತ, ಅಂಬೇಡ್ಕರ ವೃತ್ತ, ಭಗತಸಿಂಗ್ ಮೂಲಕ ರ್ಯಾಲಿ‌ ನಡೆಸಿ ಜಿಲ್ಲಾಧಿಕಾರಿ‌ ಕಚೇರಿಗೆ ಆಗಮಿಸಿ ಕೊನೆಗೊಳಿಸಿದರು. ನಂತರ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಡಳಿತದ ಅಧಿಕಾರಿಗೆ‌ ಸಲ್ಲಿಸಿದರು.

ಈ ವೇಳೆ ಮಾತನಾಡಿದ ರೈತ ಮತ್ತು ಬಿಜೆಪಿ ಮುಖಂಡರು, ರೈತರು ತಲತಲಾಂತರಗಳಿಂದ ಉಳಿಮೆ‌ ಮಾಡಿಕೊಂಡು ಬಂದಿರುವ ಜಮೀನುಗಳಲ್ಲಿ ರಾತ್ರೋರಾತ್ರಿ ಪಹಣಿಗಳಲ್ಲಿ ವಕ್ಫ್ ಮಂಡಳಿ ಹೆಸರು ನಮೂದಿಸಿ ಕಬಳಿಸುವ ಹುನ್ನಾರ ನಡೆಯುತ್ತಿದೆ. ಕೂಡಲೇ ಪಹಣಿಯಲ್ಲಿ‌ವಕ್ಫ್ ಮಂಡಳಿ ಹೆಸರು ಕೈಬಿಟ್ಟು ರೈತರ ಮೇಲಾಗುತ್ತಿರುವ ಶೋಷಣೆಯನ್ನು‌‌ ತಪ್ಪಿಸಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Tollywood: ʼಪುಷ್ಪ-2ʼ ಡಬ್ಬಿಂಗ್‌ನಲ್ಲಿ ʼಶ್ರೀವಲ್ಲಿʼ; ಮೊದಲ ರಿವ್ಯೂ ಕೊಟ್ಟ ರಶ್ಮಿಕಾ

Tollywood: ʼಪುಷ್ಪ-2ʼ ಡಬ್ಬಿಂಗ್‌ನಲ್ಲಿ ʼಶ್ರೀವಲ್ಲಿʼ; ಮೊದಲ ರಿವ್ಯೂ ಕೊಟ್ಟ ರಶ್ಮಿಕಾ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

Shivamogga: ಡಿವೈಡರ್ ಏರಿದ ನಗರ ಸಾರಿಗೆ ಬಸ್: ಎರ್ಮೆಜೆನ್ಸಿ ಡೋರ್ ಮೂಲಕ ಇಳಿದ ಪ್ರಯಾಣಿಕರು

Shivamogga: ಡಿವೈಡರ್ ಏರಿದ ನಗರ ಸಾರಿಗೆ ಬಸ್: ಎಮರ್ಜೆನ್ಸಿ ಡೋರ್ ಮೂಲಕ ಇಳಿದ ಪ್ರಯಾಣಿಕರು

BBK11: ನಿನ್ನೆ ಅಣ್ಣಾ ಎಂದು ಅತ್ತಿದ್ದ ಚೈತ್ರಾ, ಇಂದು ಶಿಶಿರ್‌ ಬೆನ್ನಿಗೆ ಚೂರಿ ಹಾಕಿದ್ರಾ?

BBK11: ನಿನ್ನೆ ಅಣ್ಣಾ ಎಂದು ಅತ್ತಿದ್ದ ಚೈತ್ರಾ, ಇಂದು ಶಿಶಿರ್‌ ಬೆನ್ನಿಗೆ ಚೂರಿ ಹಾಕಿದ್ರಾ?

Kanguva: ಪ್ಯಾನ್‌ ಇಂಡಿಯಾ ʼಕಂಗುವʼದಲ್ಲಿ ನಟಿಸಿರುವ ಕಲಾವಿದರ ಸಂಭಾವನೆ ಎಷ್ಟು?

Kanguva: ಪ್ಯಾನ್‌ ಇಂಡಿಯಾ ʼಕಂಗುವʼದಲ್ಲಿ ನಟಿಸಿರುವ ಕಲಾವಿದರ ಸಂಭಾವನೆ ಎಷ್ಟು?

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

highcourt

High Court; ಸತೀಶ್ ಸೈಲ್ ಸೇರಿ ಇತರರಿಗೆ ರಿಲೀಫ್: ನಾಳೆ ಬಿಡುಗಡೆ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

Khandre

Bidar;ವಿಮಾನಯಾನ ಪುನರಾರಂಭಕ್ಕೆ ಸಂಪುಟದ ಸಮ್ಮತಿ: ಸಚಿವ ಖಂಡ್ರೆ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Tollywood: ʼಪುಷ್ಪ-2ʼ ಡಬ್ಬಿಂಗ್‌ನಲ್ಲಿ ʼಶ್ರೀವಲ್ಲಿʼ; ಮೊದಲ ರಿವ್ಯೂ ಕೊಟ್ಟ ರಶ್ಮಿಕಾ

Tollywood: ʼಪುಷ್ಪ-2ʼ ಡಬ್ಬಿಂಗ್‌ನಲ್ಲಿ ʼಶ್ರೀವಲ್ಲಿʼ; ಮೊದಲ ರಿವ್ಯೂ ಕೊಟ್ಟ ರಶ್ಮಿಕಾ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

13-uv-fusion

Government School: ಅಳಿವಿನಂಚಿನಲ್ಲಿ ನನ್ನೂರ ಸರಕಾರಿ ಶಾಲೆ

Shivamogga: ಡಿವೈಡರ್ ಏರಿದ ನಗರ ಸಾರಿಗೆ ಬಸ್: ಎರ್ಮೆಜೆನ್ಸಿ ಡೋರ್ ಮೂಲಕ ಇಳಿದ ಪ್ರಯಾಣಿಕರು

Shivamogga: ಡಿವೈಡರ್ ಏರಿದ ನಗರ ಸಾರಿಗೆ ಬಸ್: ಎಮರ್ಜೆನ್ಸಿ ಡೋರ್ ಮೂಲಕ ಇಳಿದ ಪ್ರಯಾಣಿಕರು

12-uv-fusion

UV Fusion: ಹಬ್ಬ ಹರಿದಿನಗಳಲ್ಲಿ ಯುವಜನರ ಪಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.