ಪರಮಾತ್ಮನ ಮೇಲೆ ಭಕ್ತಿ ಬೆಳೆಸಿಕೊಂಡಾಗ ಜೀವನ ಸಾರ್ಥಕ

Team Udayavani, Nov 24, 2017, 11:57 AM IST

bid2.jpg

ಭಾಲ್ಕಿ: ಪ್ರಾಪಂಚಿಕ ವ್ಯವಹಾರದಲ್ಲಿರುವ ವ್ಯಾಮೋಹ ಬದಿಗೊತ್ತಿ ಪರಮಾತ್ಮನ ಮೇಲೆ ಭಕ್ತಿ ಬೆಳೆಸಿಕೊಂಡಾಗ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ಗುರುದೇವಾಶ್ರಮ ಬೀದರಿನ ಶ್ರೀ ಗಣೇಶಾನಂದ ಮಹಾರಾಜರು ಹೇಳಿದರು.

ಬ್ಯಾಲಹಳ್ಳಿ(ಕೆ) ಗ್ರಾಮದ ಶ್ರೀ ಶಿವಾನಂದ ಕೈಲಾಸ ಆಶ್ರಮದಲ್ಲಿ ಗುರುವಾರ ಸದ್ಗುರು ಶ್ರೀಸಿದ್ಧಾರೂಢರ ಮೂರ್ತಿ ಪ್ರತಿಷ್ಠಾಪನೆಯ 6ನೇ ವಾರ್ಷಿಕೋತ್ಸವ ಹಾಗೂ ಶಿವನಾಂದ ಸ್ವಾಮಿಗಳು ಮತ್ತ ಸಚ್ಚಿದಾನಂದ ಮಹಾಸ್ವಾಮಿಗಳ ಪುಣ್ಯಾರಾಧನೆ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ನಾವು ಪ್ರಪಂಚಕ್ಕಾಗಿ ಎಷ್ಟೇ ತ್ಯಾಗ ಮಾಡಿದರೂ, ಸಂತರ ಕೃಪೆ ಪಡೆಯುವುದು ಅತ್ಯವಶ್ಯಕವಾಗಿದೆ ಎಂದರು. ಸಂತರ ಸಂಗಕ್ಕೆ ಎಂದಿಗೂ ಬೇಸರ ಪಡಬಾರದು.

ನಾವು ಪ್ರಾಪಂಚಿಕ ವಸ್ತು ಗಳಿಸಲು ಯಾವುತ್ತು ಬೇಸರ ಪಡುವುದಿಲ್ಲ. ಆದರೆ ಪರಮಾತ್ಮನನ್ನು ಪಡೆಯಲು ಬೇಸರ ಪಡುತ್ತೇವೆ. ದೇವರ ಧ್ಯಾನ, ಪೂಜೆ ಮಾಡಲು ನಮಗೆ ಸಮಯವಿಲ್ಲ. ನಾವು ಮನುಷ್ಯರಾಗಿ ಹುಟ್ಟಿರುವುದೇ ಪರಮಾತ್ಮನ ಪ್ರಾಪ್ತಿಗಾಗಿ. ಇದನ್ನು ಮರೆತು ಪ್ರಾಪಂಚಿಕ ವ್ಯವಹಾರದಲ್ಲಿ ಕಾಲ ಹರಣ ಮಾಡುತ್ತಲಿದ್ದೇವೆ. 

ನಾವು ಸದಾ ಪರಮಾತ್ಮನ ಸ್ಮರಣೆಯಿಂದ ನಮ್ಮ ಜೀವನ ಸಾರ್ಥಕ ಮಾಡಿಕೊಳ್ಳಬೇಕು ಎಂದು ಹೇಳಿದರು. ಶ್ರೀ ನಾಗಯ್ನಾ ಸ್ವಾಮಿ ಮಾತನಾಡಿ, ಪ್ರಪಂಚದ ಮೇಲಿನ ಭಕ್ತಿ ಪರಮಾತ್ಮನ ಮೇಲಿಟ್ಟಾಗ ನಮ್ಮ ಜೀನವ ಪಾವನವಾಗುತ್ತದೆ ಎಂದು ಹೇಳಿದರು. ಬೆಳ್ಳೂರಿನ ಮಾತೆ ಅಮೃತಾನಂದಮಯಿ ಮಾತನಾಡಿ, ಸದ್ಗುರುವಿನ ಮೇಲೆ ನಿಷ್ಠೆ, ಶ್ರದ್ಧೆ ಇದ್ದರೆ ಮಾತ್ರ ನಮಗೆ ಜ್ಞಾನ ಪ್ರಾಪ್ತಿ ಸಾಧ್ಯ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶ್ರೀ ಗುರುಲಿಂಗ ಮಹಾಸ್ವಾಮಿಗಳು ಮಾತನಾಡಿ, ಮಾನವ ಜನ್ಮ ಸಿಗುವುದು ಬಲು ದುರ್ಲಭ, ಈ ಜನ್ಮ ನಮಗೆ ಸಿಕ್ಕಿದ ಮೇಲೆ ಪರಮಾತ್ಮನ ಸ್ಮರಣೆಯಿಂದ ಜನ್ಮ ಸಾರ್ಥಕ ಮಾಡಿಕೊಳ್ಳಬೇಕು ಎಂದು ಹೇಳಿದರು.

ಶಾಮರಾಯ ಸಂತಪುರೆ, ಶಾರದಾದೇವಿ, ಶೋಭಾ ಜಯರಾಜ, ಜಯಶ್ರೀ ಗೌಡಗಾವೆ, ಬಾಬುರಾವ್‌ ಸಂಗೋಳಗಿ, ಶಂಕರರಾವ್‌ ಶಿಕಾರಖಾನಿ, ಓಂ ಶೆಟ್ಟಿ ಮರಕಲ್‌ ಬ್ಯಾಲಹಳ್ಳಿ, ಶಿಲ್ಪಾ ಶಿವಪುತ್ರ, ವೈಜಿನಾಥಪ್ಪ ಕನಕಟ್ಟೆ, ವೈಜಿನಾಥ ದಾಬಶೆಟ್ಟಿ ನಾವದಗಿ, ಶಿವಪುತ್ರ ವೈಜಿನಾಥ ಉಪಸ್ಥಿತರಿದ್ದರು. ಪ್ರಸಾದ ದಾನಿ ಜಯರಾಜ ದಾಬಶೆಟ್ಟಿ ಸ್ವಾಗತಿಸಿದರು. ರಮೇಶ ಶ್ರೀಮಂಡಲ ಶಕ್ಕರಗಂಜವಾಡಿ ನಿರೂಪಿಸಿದರು. ಸತ್ಯದೇವಿ ಪಾಟೀಲ ಧನ್ನೂರ (ಎಸ್‌) ವಂದಿಸಿದರು. 

ಟಾಪ್ ನ್ಯೂಸ್

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

4(1

Snuff: ನಶ್ಯ ತಂದಿಟ್ಟ ಸಮಸ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.