ಕಾರ್ಮಿಕರ ಆಧಾರ ಜೋಡಣೆ ಮಾಡಿ
Team Udayavani, Dec 23, 2021, 5:10 PM IST
ಮಾನ್ವಿ: ವಿವಿಧ ಗ್ರಾಪಂಗಳಲ್ಲಿ ಕೂಲಿ ಕಾರ್ಮಿಕರ ಆಧಾರ ಜೋಡಣೆ ಅತ್ಯಂತ ಕಡಿಮೆ ಇದ್ದು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಗ್ರಾಮದಲ್ಲಿನ ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಆನ್ ಲೈನ್‌ನಲ್ಲಿ ಅಪ್‌ಲೋಡ್ ಮಾಡುವಂತೆ ಜಿಪಂ ಯೋಜನ ನಿರ್ದೇಶಕ ಪಿ.ಎಸ್. ಮಾಡೋಳಪ್ಪ ಸೂಚಿಸಿದರು.
ಜಾನೇಕಲ್ ಹಾಗೂ ಪೋತ್ನಾಳ ಗ್ರಾಪಂ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ವಿವಿಧ ಕಾಮಗಾರಿ ಪರಿಶೀಲಿಸಿದ ಅವರು, ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ತಿಳಿಸಿದರು.
ಪ್ರಗತಿಯಲ್ಲಿರುವ ಮಳೆನೀರು ಕೊಯ್ಲು, ಬಿಸಿಯೂಟ ಕೋಣೆ, ಚರಂಡಿ, ಘನತ್ಯಾಜ್ಯ ವಿಲೇವಾರಿ ಘಟಕ, ಕಸ ವಿಲೇವಾರಿ ಘಟಕ, ಶೌಚಾಲಯ, ಬಾಸ್ಕೇಟ್ ಬಾಲ್ ಆಟದ ಮೈದಾನಕ್ಕೆ ಭೇಟಿನೀಡಿಕಾಮಗಾರಿಪರಿಶೀಲಿಸಿದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.