ಯೋಗಾಸನ: ವಿದ್ಯಾರ್ಥಿಗಳ ಆಯ್ಕೆ
Team Udayavani, Dec 28, 2021, 8:41 PM IST
ಬೀದರ: ಗುಲಬರ್ಗಾ ವಿಶ್ವವಿದ್ಯಾಲಯದ ಯೋಗಾಸನ ತಂಡಕ್ಕೆ ತಾಲೂಕಿನ ಮನ್ನಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ವಿಶ್ವವಿದ್ಯಾಲಯದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಉತ್ತಮ ಪ್ರದರ್ಶನ ತೋರಿದ ಕಾಲೇಜಿನ ಪಾರ್ವತಿ ಬಕ್ಕಪ್ಪ, ಪೂಜಾ ಶಿವರಾಜ ಹಾಗೂ ಚಂದ್ರಿಕಾ ನಾಗಶೆಟ್ಟಿ ತಂಡಕ್ಕೆ ಆಯ್ಕೆಯಾದರು. ವಿದ್ಯಾರ್ಥಿನಿಯರು ಡಿ.25ರಿಂದ ಓರಿಸ್ಸಾದ ಭುವನೇಶ್ವರದ ಕಲಿಂಗ ಇನ್ ಸ್ಟಿಟ್ಯೂಟ್ ಆಫ್ ಇಂಡಸ್ಟ್ರೀಯಲ್ ಟೆಕ್ನಾಲಜಿಯಲ್ಲಿ ನಡೆಯಲಿರುವ ಅಖೀಲ ಭಾರತ ಅಂತರ ವಿಶ್ವವಿದ್ಯಾಲಯಗಳ ಮಟ್ಟದ ಯೋಗ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಾಚಾರ್ಯ ವಿನಾಯಕ ಕೋತಮಿರ್, ದೈಹಿಕ ಶಿಕ್ಷಣ ಬೋಧಕಿ ಊರ್ವಶಿ ಕೂಡ್ಲಿ, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.