ಪಕ್ಷ ಸಂಘಟನೆಗೆ ಯುವ ಶಕ್ತಿ ಅವಶ್ಯ
Team Udayavani, Dec 5, 2021, 10:29 AM IST
ಭಾಲ್ಕಿ: ಪಕ್ಷದ ಸಂಘಟನೆಗೆ ಯುವ ಶಕ್ತಿಯ ಅವಶ್ಯಕತೆ ತುಂಬಾ ಇದೆ ಎಂದು ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ ಕರ್ನಾಟಕದ ತಾಲೂಕು ಯುವಘಟಕದ ಅಧ್ಯಕ್ಷ ರಾಜಕುಮಾರ ಡಾವರಗಾಂವೆ ಅಭಿಪ್ರಾಯಪಟ್ಟರು.
ಪಟ್ಟಣದ ರಾಜಮಾತಾ ಜೀಜಾವು ವಾಚನಾಲಯದಲ್ಲಿ, ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ ಕರ್ನಾಟಕ ಜಿಲ್ಲಾ ಯುವಘಟದ ವತಿಯಿಂದ ನಡೆದ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ಪಕ್ಷ ಬೆಳೆಯಬೇಕಾದರೆ ಅದಕ್ಕೆ ಯುವಕರ ಶ್ರಮ ಸಾಕಷ್ಟಿದೆ. ಅತಿಹೆಚ್ಚು ಯುವ ಶಕ್ತಿ ಹೊಂದಿರುವ ದೇಶದಲ್ಲಿ ಯುವಕರು ಮನಸ್ಸುಮಾಡಿದರೆ ಏನನ್ನೂಬೇಕಾದರೂ ಸಾಧಿಸಬಹುದು. ಹೀಗಾಗಿ ಎಲ್ಲ ಯುವಕರು ಸಮಾನ ಮನಸ್ಕರಾಗಿ ರಾಷ್ಟ್ರವಾದಿ ಪಕ್ಷ ರಾಷ್ಟ್ರದಲ್ಲಿ ಬೆಳೆಸುವ ಕಾರ್ಯವಾಗಬೇಕಾಗಿದೆ ಎಂದು ಹೇಳಿದರು.
ಎನ್‌ಸಿಪಿ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಭರತ ಕಾಂಬಳೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎನ್ ಸಿಪಿ ಜಿಲ್ಲಾ ಉಸ್ತುವಾರಿ ಅಜಿತ ಮೂಳೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಯೋಹಾನ ಹಿರಿಗೆ, ಸುಧಾಕರ ಅತಿವಾಳೆ, ಓಂಪ್ರಕಾಶ ಕಾಂಬಳೆ, ಚರಣಜೀತ ಅಣದೂರೆ, ಸಾಗರ ಜಾಧವ, ಮೋಹನ ಜಾಧವ, ಸತೀಶ ಬೀದರ, ಸತೀಶಕುಮಾರ ಸೂರ್ಯವಂಶಿ, ಶಾಲಿವಾನ ಕರಕರೆ, ಪ್ರಕಾಶ ಪಿ.ಎನ್.ಜೆ, ಶೈಲಾನಿ ಶೇಖ್, ಶಾರೂಕ್ ಶೇಖ್, ಇಮಾನ್ವೆಲ್, ಸಾಯಮನ್ ಡಾವರಗಾಂವೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.