Bidar; ವಕ್ಫ್ ಬೋರ್ಡ್ ಆಸ್ತಿ ಯತ್ನಾಳ್ ಅಪ್ಪನದ್ದೂ ಅಲ್ಲ; ಜಮೀರ್ ತಿರುಗೇಟು

Team Udayavani, Jun 24, 2024, 5:43 PM IST

zameer

ಬೀದರ್: ವಕ್ಫ್ ಬೋರ್ಡ್ ಆಸ್ತಿ ನಮ್ಮಪ್ಪನದ್ದು ಅಲ್ಲ, ಅದು ಅವರಪ್ಪನ (ಯತ್ನಾಳ್) ಆಸ್ತಿನೂ ಅಲ್ಲ. ಜನರು ದಾನ ಮಾಡಿದ ಆಸ್ತಿ. ಹೀಗಾಗಿ ವಕ್ಫ್ ಬೋರ್ಡ್‌ನ ಆಸ್ತಿಯನ್ನು ತನ್ನ ಸುಪರ್ದಿಗೆ ಪಡೆಯುವ ಹಕ್ಕು ಸರ್ಕಾರಕ್ಕೂ ಇಲ್ಲ ಎಂದು ವಕ್ಫ್ ಮತ್ತು ಅಲ್ಪಸಂಖ್ಯಾತರ ಸಚಿವ ಜಮೀರ್ ಅಹ್ಮದ್ ಖಾನ್ ಪುನರುಚ್ಛರಿಸಿದ್ದಾರೆ.

ನಗರದಲ್ಲಿ ಸೋಮವಾರ ವಕ್ಫ್ ಬೋರ್ಡ್ ರದ್ದು ಮಾಡಬೇಕೆಂಬ ಶಾಸಕ ಬಸವರನಗೌಡ ಪಾಟೀಲ ಯತ್ನಾಳ್ ಹೇಳಿಕೆಗೆ ತಿರುಗೇಟು ನೀಡಿರುವ ಜಮೀರ್, ದಾನಿಗಳು ವಕ್ಫ್ ಬೋರ್ಡ್‌ಗೆ ಆಸ್ತಿ ಕೊಡಬೇಕಾದರೆ ಷರತ್ತು ಹಾಕಿ ಜಮೀನು ಕೊಟ್ಟಿರುತ್ತಾರೆ. ಬೇರೆಯವರನ್ನು ಖುಷಿ ಪಡಿಸಲು ಯತ್ನಾಳ್ ಮುಸಲ್ಮಾನರ ಬಗ್ಗೆ ಮಾತನಾಡುತ್ತಾರೆ. ಅವರಿಗೆ ರಾಜಕೀಯ ಬೇಕೆ ಹೊರತು ಹಿಂದೂ- ಮುಸ್ಲಿಂ ಯಾರು ಬೇಕಾಗಿಲ್ಲ. ಅವರು ಇದನ್ನು ಬಿಟ್ಟು ಅಭಿವೃದ್ಧಿ ಕೆಲಸ ಮಾಡಲಿ ಎಂದು ಸಲಹೆ ಮಾಡಿದರು.

ರಾಜ್ಯದಲ್ಲಿ ಒಟ್ಟು 37 ಸಾವಿರ ಎಕರೆಗಳಷ್ಟು ವಕ್ಫ್ ಬೋರ್ಡ್ ಆಸ್ತಿ ಇದೆ. ಇದರಲ್ಲಿ 4570 ಎಕರೆಗಳಷ್ಟು ಆಸ್ತಿ ಒತ್ತುವರಿಯಾಗಿದೆ. ಅದಕ್ಕಾಗಿ ವಕ್ಫ್ ಅದಾಲತ್ ನಡೆಸಲಾಗುತ್ತಿದ್ದು, ಬೀದರ ಜಿಲ್ಲೆಯಿಂದಲೇ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗಬೇಕೆಂಬ ಯತ್ನಾಳ್ ಹೇಳಿಕೆಗೆ ಕಿಡಿಕಾರಿದ ಜಮೀರ್, ಭಾರತ ನಮ್ಮ ದೇಶ. ನಾವ್ಯಾಕೆ ಪಾಕಿಸ್ತಾನಕ್ಕೆ ಹೋಗಬೇಕು. ದೇಶಕ್ಕೆ ಸ್ವಾತಂತ್ರ್ಯ ತಂದವರು ನಾವು. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬಿಜೆಪಿ, ಆರ್‌ಎಸ್‌ಎಸ್ ಯಾರ ಜೊತೆಗಿದ್ದರೂ ಎಂಬುವುದು ಇತಿಹಾಸ ಹೇಳುತ್ತದೆ ಎಂದರು.

ಉಪ ಮುಖ್ಯಮಂತ್ರಿ ಹುದ್ದೆ ಬೇಡಿಕೆ ವಿಚಾರ ಸಂಬಂಧ ನಾನು ಮತ್ತು ಪೌರಾಡಳಿತ ಸಚಿವ ರಹೀಮ್ ಖಾನ್ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಪರಮೇಶ್ವರ, ಜಾರಕಿಹೊಳಿ, ರಾಜಣ್ಣ, ಎಂಬಿ ಪಾಟೀಲ ಸಹ ಅವರವರ ಅಭಿಪ್ರಾಯ ತಿಳಿಸಿದ್ದಾರೆ. ನಮ್ಮದು ಹೈಕಮಾಂಡ್ ಪಕ್ಷ, ಡಿಸಿಎಂ ಬಗ್ಗೆ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.

ಟಾಪ್ ನ್ಯೂಸ್

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.