150 ಊಟದ ತಟ್ಟೆ ವಿತರಣೆ
Team Udayavani, Jan 12, 2022, 10:57 PM IST
ಆಲಮಟ್ಟಿ: ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳು ದೇಶದ ವಿವಿಧ ಉನ್ನತ ಹುದ್ದೆಯಲ್ಲಿರಲು ಗ್ರಾಮೀಣ ಜನತೆಯ ಉತ್ಸಾಹ ಹಾಗೂ ಪ್ರೋತ್ಸಾಹವೇ ಕಾರಣ ಎಂದು ಕೆಬಿಜೆಎನ್ನೆಲ್ ಅಧೀ ಕ್ಷಕ ಅಭಿಯಂತರ ಡಿ. ಬಸವರಾಜ ಹೇಳಿದರು.
ಬೇನಾಳ ಆರ್.ಎಸ್. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ವೈಯಕ್ತಿಕವಾಗಿ ಸುಮಾರು 150 ಊಟದ ತಟ್ಟೆ ವಿತರಿಸಿ ಮಾತನಾಡಿದರು. ಗ್ರಾಮೀಣ ಶಾಲೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ ಇದ್ದು ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಪಂಗಳು ಶ್ರಮಿಸಬೇಕು.
ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಸಂಸ್ಕಾರವಂತರನ್ನಾಗಿಸಲು ಶ್ರಮಿಸಬೇಕು ಎಂದರು. ಈ ವೇಳೆ ಆಲಮಟ್ಟಿ ಅಣೆಕಟ್ಟು ವಿಭಾಗದ ಕಾರ್ಯಪಾಲಕ ಅಭಿಯಂತರ ಸಂಗಮೇಶ ಮುಂಡಾಸ, ವಿ.ಜಿ. ಕುಲಕರ್ಣಿ, ಎಸ್‌ಡಿಎಂಸಿ ಅಧ್ಯಕ್ಷ ಜಿ.ಸಿ. ಮುತ್ತಲದಿನ್ನಿ, ಶಶಿ ಭಾವಿಕಟ್ಟಿ, ರಾಮಣ್ಣ ವಂದಾಲ, ಎಸ್.ಆರ್. ಬಿರಾದಾರ, ಬಿ.ಎಚ್. ಗಣಿ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.