4 ಎಕರೆ ಕಬ್ಬು ಬೆಂಕಿಗಾಹುತಿ
Team Udayavani, Jan 25, 2022, 5:23 PM IST
ಇಂಡಿ: ವಿದ್ಯುತ್ ಅವಘಡದಿಂದಾಗಿ 4 ಎಕರೆ ಕಬ್ಬು ಬೆಂಕಿಗೆ ಅಹುತಿಯಾದ ಘಟನೆ ತಾಲೂಕಿನ ಶಿರಗೂರ ಇನಾಂ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತರಾದ ಶಿವಾನಂದ ನಾವದಗಿ ಹಾಗೂ ಶುಭಾ ಪೂಜಾರಿ ಅವರಿಗೆ ಸೇರಿದ ನಾಲ್ಕು ಎಕರೆ ಕಬ್ಬು ವಿದ್ಯುತ್ ಶಾರ್ಟ್ ಸರ್ಕ್ನೂಟ್‌ಗೆ ಒಳಗಾಗಿ ಬೆಂಕಿಗೆ ಈಡಾಗಿದೆ.
ಅಗ್ನಿ ಶಾಮಕ ದಳದವರು ಬಂದು ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆ ಮತ್ತು ವಿದ್ಯುತ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಬೆಂಕಿಗೆಆಹುತಿಯಾದ ಕಬ್ಬನ್ನು ಮರು ದಿನವೇ ಕಾರ್ಖಾನೆಗೆ ಕಳುಹಿಸಬೇಕು. ತಹಶೀಲ್ದಾರ್‌ರು ಇಂತಹ ಸಂಕಷ್ಟದಲ್ಲಿ ರೈತರ ಕಬ್ಬನ್ನು ಕೂಡಲೇ ಕಾರ್ಖಾನೆಗೆ ಸಾಗಿಸಲು ಕ್ರಮ ಕೈಗೊಂಡು ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.