48 ಮಂದಿ ವರದಿ ನೆಗೆಟಿವ್: ಡಿಸಿ
Team Udayavani, Apr 5, 2020, 4:59 PM IST
ವಿಜಯಪುರ: ಜಿಲ್ಲೆಯಿಂದ ಈ ವರೆಗೆ ಕೋವಿಡ್ 19 ಸೋಂಕು ಶಂಕಿತ 50 ಜನರ ಗಂಟಲು ದ್ರವ ಮಾದರಿಗಳ ವೈದ್ಯಕೀಯ ಪರೀಕ್ಷೆ ನಡೆಸಿದ್ದು, 48 ಜನರ ವರದಿ ನೆಗೆಟಿವ್ ಬಂದಿದೆ. ಇಬ್ಬರ ವರದಿ ನಿರೀಕ್ಷೆಯಲ್ಲಿದ್ದೇವೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶನಿವಾರದ ವರೆಗೆ 370 ಜನರು ವಿದೇಶದಿಂದ ಬಂದಿದ್ದು, ಹೋಂ ಕ್ವಾರಂಟೈನ್ ನಿಗಾ ಇರಿಸಿದ್ದ 114 ಜನ 28 ದಿನ ಮುಗಿಸಿದ್ದಾರೆ. 242 ಜನರು 28 ದಿನಗಳ ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ. 14 ಜನ ಹೋಂ ಕ್ವಾರಂಟೈನ್ನಲ್ಲಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.