![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Oct 13, 2021, 6:28 PM IST
ವಿಜಯಪುರ : ಸಿಂದಗಿ ವಿಧಾನಸಭೆ ಉಪ ಚುನಾವಣೆಯಲ್ಲಿ ನಾಮಪತ್ರ ಹಿಂಪಡೆಯುವ ಕೊನೆ ದಿನವಾಗಿದ್ದ ಬುಧವಾರ ಪಕ್ಷೇತರಾಗಿ ಉಮೇದುವಾರಿಕೆ ಸಲ್ಲಿಸಿದ್ದ ಇಬ್ಬರು ನಾಮಪತ್ರ ಹಿಂಪಡೆದಿದ್ದಾರೆ. ಇದರೊಂದಿಗೆ ಅಂತಿಮ ಕಣದಲ್ಲಿ ಆರು ಅಭ್ಯರ್ಥಿಗಳು ಉಳಿದಿದ್ದಾರೆ.
ಕಾಂಗ್ರೆಸ್ ನ ಅಶೋಕ ಮನಗೂಳಿ, ಜೆಡಿಎಸ್ ನ ನಾಜಿಯಾ ಅಂಗಡಿ, ಬಿಜೆಪಿ ಪಕ್ಷದ ರಮೇಶ ಭೂಸನೂರ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಡಾ.ಸುನೀಲಕುಮಾರ ಹೆಬ್ಬಿ, ಪಕ್ಷೇತರ ಅಭ್ಯರ್ಥಿಗಳಾಗಿ ಜೀಲಾನಿ ಮುಲ್ಲಾ, ಬೆಂಗಳೂರು ಮೂಲದ ದೀಪಿಕಾ ಎಸ್ ಅಂತಿಮ ಕಣದಲ್ಲಿ ಉಳಿದಿದ್ದಾರೆ.
ಸ್ಪರ್ಧೆಗಾಗಿ ನಾಮಪತ್ರ ಸಲ್ಲಿಸಿದ್ದ ರಾಷ್ಟ್ರೀಯ ಸಮಾಜ ಪಕ್ಷದಿಂದ ವಿಕ್ರಮ ಪಂಡಿತ, ಪಕ್ಷೇತರ ಅಭ್ಯರ್ಥಿ ಅಬ್ದುಲ್ ರೆಹಮಾನ್ ದುಂಡಸಿ ತಮ್ಮ ಉಮೇದುವಾರಿಕೆ ಹಿಂದಕ್ಕೆ ಪಡೆದಿದ್ದಾರೆ ಎಂದು ಸಿಂದಗಿ ಚುನಾವಣೆ ಅಧಿಕಾರಿ ತಿಳಿಸಿದ್ದಾರೆ.
Karnataka BJP: ಬಿಜೆಪಿ ಹೈಕಮಾಂಡ್ ಗೆ ರಾಜ್ಯ ಬಿಜೆಪಿ ನುಂಗಲಾರದ ತುತ್ತು?
By Poll: ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್ ಬಿಜೆಪಿ ತೆಕ್ಕೆಗೆ
Delhi Polls Results 2025:ದೆಹಲಿಯಲ್ಲಿ ಸತತ 3ನೇ ಅವಧಿಗೂ ಕಾಂಗ್ರೆಸ್ ಶೂನ್ಯ ಸಂಪಾದನೆ!?
Delhi Assembly Election: ದೆಹಲಿ ಮತ ಎಣಿಕೆ ಆರಂಭ; ಯಾರ ಪಾಲಾಗಲಿದೆ ದಿಲ್ಲಿಯ ಗದ್ದುಗೆ?
Delhi Election: ದಿಲ್ಲಿಯಲ್ಲಿಂದು ಮತದಾನ: ಕುರ್ಚಿಗಾಗಿ ತ್ರಿಕೋನ ಕದನ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.