ಮುದ್ದೇಬಿಹಾಳ: ಬಟ್ಟೆ ತೊಳೆಯಲು ತಂದೆಯೊಂದಿಗೆ ಹೋಗಿದ್ದ ಬಾಲಕ ಕಾಲುವೆಯಲ್ಲಿ ಮುಳುಗಿ ಸಾವು
Team Udayavani, Apr 2, 2022, 12:03 PM IST
ಮುದ್ದೇಬಿಹಾಳ: ತಂದೆಯೊಂದಿಗೆ ಬಟ್ಟೆ ತೊಳೆಯಲು ಹೋಗಿದ್ದ ಆರು ವರ್ಷದ ಬಾಲಕ ನೀರುಪಾಲಾದ ಘಟನೆ ತಾಲೂಕಿನ ಮಹಿಬೂಬನಗರ ಹೊರವಲಯದ ಶಿರೋಳ ಬಳಿಯ ಚಿಮ್ಮಲಗಿ ಏತ ನೀರಾವರಿ ಮುಖ್ಯ ಕಾಲುವೆಯಲ್ಲಿ ನಡೆದಿದೆ.
ಮೃತ ಬಾಲಕನನ್ನು ಮುದ್ದೇಬಿಹಾಳ ಪಟ್ಟಣದ ಮಹಿಬೂಬ ನಗರ ನಿವಾಸಿ ರಿಜ್ವಾನ್ ಅಲ್ಲಾಭಕ್ಷ ತಾರಾಘರ (6) ಎಂದು ಗುರುತಿಸಲಾಗಿದೆ.
ಶುಕ್ರವಾರ ಸಂಜೆ ಬಾಲಕ ಕಾಲುಜಾರಿ ನೀರಲ್ಲಿ ಬಿದ್ದು ನೀರಿನ ಸೆಳವಿನೊಂದಿಗೆ ಕೊಚ್ಚಿಕೊಂಡು ಹೋಗಿದ್ದ. ಸಂಜೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರೊಂದಿಗೆ ಹುಡುಕಾಟ ನಡೆಸಿದ್ದರೂ ಶವ ಸಿಕ್ಕಿರಲಿಲ್ಲ. ಶನಿವಾರ ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಶವ ತಾನಾಗೆ ನೀರಿನ ಮೇಲೆ ತೇಲತೊಡಗಿದಾಗ ಸ್ಥಳೀಯರು ಗುರುತಿಸಿ ಅಗ್ನಿಶಾಮಕ ಸಿಬ್ಬಂದಿಗೆ ದೂರವಾಣಿ ಮೂಲಕ ತಿಳಿಸಿದ್ದು, ನಂತರ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಮಗುವನ್ನು ಮೇಲಕ್ಕೆ ತರಲಾಗಿದೆ.
ಸ್ಥಳಕ್ಕೆ ಆಗಮಿಸಿದ ಮುದ್ದೇಬಿಹಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರಕಾರಿ ಆಸ್ಪತ್ರೆಗೆ ಕಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.