ಗಡಿಸೋಮನಾಳದಲ್ಲಿ ಶೇ. 60 ಅರ್ಜಿ ಸ್ಥಳದಲ್ಲೇ ಇತ್ಯರ್ಥ


Team Udayavani, Mar 20, 2022, 5:19 PM IST

19appilication

ತಾಳಿಕೋಟೆ: ತಹಶೀಲ್ದಾರ್‌ ಅನಿಲಕುಮಾರ ಢವಳಗಿ ನೇತೃತ್ವದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಶನಿವಾರ ಗಡಿಸೋಮನಾಳ ಗ್ರಾಮ ವಾಸ್ತವ್ಯ ಕೈಗೊಂಡಿದ್ದರು. ಈ ವೇಳೆ ಸಾರ್ವಜನಿಕರಿಂದ ಬಂದ ಅರ್ಜಿಗಳಲ್ಲಿ ಶೇ. 60 ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ದೊರಕಿಸಿ ಉಳಿದ ಅರ್ಜಿಗಳನ್ನು ಬೇರೆ ಬೇರೆ ಇಲಾಖೆಗೆ ವರ್ಗಾಯಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಯಿತು.

ಸಂಧ್ಯಾ ಸುರಕ್ಷಾ ಯೋಜನೆ, ವೃದ್ಧಾಪ್ಯ ವೇತನ, ಆಧಾರ್‌ ಕಾರ್ಡ್‌ ತಿದ್ದುಪಡಿ, ಪೋಡಿ ಮುಕ್ತ ಗ್ರಾಮ ಒಳಗೊಂಡು ಇತರೆ ಯೋಜನೆಗಳಿಗೆ ಸಂಬಂಧಿಸಿ ಅರ್ಜಿಗಳನ್ನು ಸಾರ್ವಜನಿಕರು ಸಲ್ಲಿಸಿದರಲ್ಲದೇ ಸಮಸ್ಯೆಗಳ ಪರಿಹಾರ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಇದೇ ಸಮಯದಲ್ಲಿ ತಹಶೀಲ್ದಾರ್‌ ಅನಿಲಕುಮಾರ ಢವಳಗಿ ಅವರು ಸಲ್ಲಿಕೆಯಾಗಿದ್ದು ಒಟ್ಟು 60 ಅರ್ಜಿಗಳಲ್ಲಿ 37 ಅರ್ಜಿಗಳನ್ನು ಸ್ಥಳದಲ್ಲಿಯೇ ಇತ್ಯರ್ಥ ಪಡಿಸಿದರು.

ಇನ್ನುಳಿದ 23 ಅರ್ಜಿಗಳನ್ನು ಬೇರೆ ಬೇರೆ ಇಲಾಖೆಗೆ ಸಂಬಂಧಿಸಿದ್ದು ಅಧಿಕಾರಿಗಳ ಗಮನ ಸೆಳೆದು ಸಮಸ್ಯೆ ಇತ್ಯರ್ಥದ ಭರವಸೆ ನೀಡಿದರು. ತಹಶೀಲ್ದಾರ್‌ ಅನಿಲಕುಮಾರ ಢವಳಗಿ ಮಾತನಾಡಿ, ಸಾರ್ವಜನಿಕರಿಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಈಗಾಗಲೇ ಕಂದಾಯ ಇಲಾಖೆಗೆ ಸಂಬಂಧಿಸಿದ ದಾಖಲೆಗಳನ್ನು ಪ್ರತಿ ಮನೆ ಮನೆಗಳಿಗೆ ಮುಟ್ಟಿಸುವಂತಹ ಕಾರ್ಯ ನಡೆದಿದೆ. ಒಮ್ಮೆ ಪಡೆದಿರುವ ದಾಖಲೆಗಳು 5 ವರ್ಷಗಳು ಉಪಯೋಗಿಸಬಹುದು. ಮತ್ತೆ 5 ವರ್ಷದ ನಂತರ ಮನೆ ಬಾಗಿಲಿಗೆ ದಾಖಲೆಗಳು ಬರಲಿವೆ ಎಂದರು.

ತಾಪಂ ಇಒ ಬಿ.ಎಸ್‌. ಬಿರಾದಾರ, ಲೋಕೋಪಯೋಗಿ ಇಲಾಖೆ ಕಿರಿಯ ಅಭಿಯಂತರ ಡಿ.ಬಿ. ಕಲುºರ್ಗಿ, ಎಪಿಎಂಸಿ ಕಾರ್ಯದರ್ಶಿ ಎಚ್‌. ಎಸ್‌. ಅವಟಿ, ಕೃಷಿ ಇಲಾಖೆಯ ಮಹೇಶ ಜೋಶಿ, ತೋಟಗಾರಿಕೆ ಇಲಾಖೆಯ ಕುಂಬಾರ, ಅಬಕಾರಿ ಇಲಾಖೆ, ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ಅಗ್ನಿ ಶಾಮಕ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಒಳಗೊಂಡು ಒಟ್ಟು 19 ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Mangaluru: ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.