ಕುರಿಗಳಿಗೆ ಶೆಡ್‌ ನಿರ್ಮಿಸಲು ಕರವೇ ಮನವಿ


Team Udayavani, Apr 10, 2022, 5:41 PM IST

20karave

ಮುದ್ದೇಬಿಹಾಳ: ಸರ್ಕಾರಿ ಗೋಮಾಳದಲ್ಲಿ, ಸ್ವಂತ ಜಮೀನಿನಲ್ಲಿ ಸರ್ಕಾರದಿಂದಲೇ ಕುರಿಗಳಿಗೆ ಶೆಡ್‌ ನಿರ್ಮಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ ಶೆಟ್ಟಿ ಬಣದ ತಾಲೂಕು ಪದಾಧಿಕಾರಿಗಳು ಇಲ್ಲಿನ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಪ್ರತಿ ವರ್ಷ ಗುಡುಗು, ಸಿಡಿಲು, ಭೀಕರ ಗಾಳಿ ಸಮೇತ ಆರಂಭವಾಗುವ ಮಳೆಗಾಲಕ್ಕೆ ಅತಿ ಹೆಚ್ಚು ಆಡು, ಕುರಿಗಳು ಬಲಿಯಾಗುತ್ತವೆ. ಒಂದೇ ಸಿಡಿಲಿಗೆ ನೂರಾರು ಕುರಿಗಳು ಬಲಿಯಾಗುವ ಘಟನೆಗಳು ಹಿಂದೆ ನಡೆದಿವೆ. ಕುರಿಗಳ ಜೊತೆಗೆ ಕುರಿ ಕಾಯುವವರೂ ಬಲಿಯಾಗಿದ್ದಾರೆ. ಕುರಿಗಳನ್ನು, ಕುರಿಗಾರರನ್ನು ಕಳೆದುಕೊಂಡ ಕುಟುಂಬಗಳು ಕಂಗಾಲಾಗುತ್ತಿವೆ. ಈ ಅನಾಹುತ ತಪ್ಪಿಸಲು ಆಯಾ ಗ್ರಾಮಗಳ ಗೋಮಾಳ ಅಥವಾ ಸರ್ಕಾರಿ ಜಾಗದಲ್ಲಿ ಇಲ್ಲವೆ ಕುರಿಗಾರರ ಸ್ವಂತ ಜಮೀನಿನಲ್ಲಿ ಕುರಿ ಶೆಡ್‌ ನಿರ್ಮಿಸಿ ಅನುಕೂಲ ಮಾಡಿಕೊಡಬೇಕು. ಕುರಿ ಶೆಡ್‌ ನಿರ್ಮಿಸಿಕೊಳ್ಳಲು ಸರ್ಕಾರ ಜನರಲ್‌ ಕೆಟರಿಯವರಿಗೆ 16000 ರೂ, ಎಸ್ಸಿ-ಎಸ್ಟಿ ಕೆಟಗರಿಯವರಿಗೆ 40000 ರೂ. ಧನ ಸಹಾಯ ನೀಡುತ್ತಿರುವುದು ಸಾಕಾಗುತ್ತಿಲ್ಲ. ಇದನ್ನು ಕನಿಷ್ಠ 5 ಲಕ್ಷ ರೂ.ಗೆ ಹೆಚ್ಚಿಸಬೇಕು. ಒಂದು ವೇಳೆ ಧನ ಸಹಾಯ ನೀಡದಿದ್ದಲ್ಲಿ ಸುಭದ್ರ, ವಿಶಾಲವಾದ ಶೆಡ್‌ ನಿರ್ಮಿಸಿಕೊಡುವ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಬೇಕು ಎಂದು ಕೋರಲಾಗಿದೆ.

ಗೌರವಾಧ್ಯಕ್ಷ ಗಂಗಾಧರ ಸಾಲಿಮಠ, ನಗರ ಘಟಕದ ಅಧ್ಯಕ್ಷ ಬಸನಗೌಡ ಗೌಡರ, ಉಪಾಧ್ಯಕ್ಷ ಚಿದಾನಂದ ಬಡಿಗೇರ, ಕಾರ್ಯದರ್ಶಿ ಶಂಕರಗೌಡ ಪಾಟೀಲ, ಸಂಚಾಲಕ ಸಂಗಮೇಶ ಅಡ್ಡಿ, ಬಸವರಾಜ ಹುಲಗಣ್ಣಿ, ಹೊನ್ನೇಶ, ಚೇತನ್‌ ಕೆಂಧೂಳಿ, ಸದಸ್ಯರು ಇದ್ದರು.

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.