ಸ್ಯಾನಿಟೈಜರ್ ಸುರಂಗಮಾರ್ಗಕ್ಕೆ ಚಾಲನೆ
Team Udayavani, Apr 17, 2020, 12:22 PM IST
ಮುಖ್ಯಅಭಿಯಂತರರ ಕಚೇರಿ ಪ್ರವೇಶದ್ವಾರ ಬಳಿ ಹಾಕಲಾಗಿರುವ ಸ್ಯಾನಿಟೈಜರ್ ಸುರಂಗ ಮಾರ್ಗಕ್ಕೆ ಮುಖ್ಯ ಅಭಿಯಂತರ ಆರ್.ಪಿ. ಕುಲಕರ್ಣಿ ಚಾಲನೆ ನೀಡಿದರು.
ಆಲಮಟ್ಟಿ: ಮಾರಕ ರೋಗ ಕೋವಿಡ್ -19 ನಿರ್ಮೂಲನೆಯಾಗಬೇಕಾದರೆ ಸಾಮಾಜಿಕ ಅಂತರ ಹಾಗೂ ಶುಚಿತ್ವ ಅತೀ ಮುಖ್ಯ ಎಂದು ಮುಖ್ಯ ಅಭಿಯಂತರ ಆರ್.ಪಿ. ಕುಲಕರ್ಣಿ ಹೇಳಿದರು. ಬುಧವಾರ ಮುಂಜಾನೆ ಆಲಮಟ್ಟಿಯ ಕೃಷ್ಣಾಭಾಗ್ಯ ಜಲನಿಗಮದ ಮುಖ್ಯಅಭಿಯಂತರರ ಕಚೇರಿಯ ಪ್ರವೇಶ ದ್ವಾರದ ಬಳಿ ಹಾಕಲಾಗಿರುವ ಸ್ಯಾನಿಟೈಜರ್ ಸುರಂಗಮಾರ್ಗ ಉದ್ಘಾಟಿಸಿ ಮಾತನಾಡಿದರು.
ಸ್ಯಾನಿಟೈಜರ್ ಸುರಂಗಮಾರ್ಗ ನಿರ್ಮಾಣ ಮಾಡಿರುವುದರಿಂದ ನೌಕರರು ಸಾಮಾಜಿಕ ಅಂತರ ಕಾಪಾಡಿಕೊಂಡು ಸರ್ಕಾರದ ಸೂಚನೆಗಳನ್ನು ಪಾಲಿಸಿಕೊಂಡು ಕರ್ತವ್ಯನಿರ್ವಹಿಸಬಹುದಾಗಿದೆ. ನೀರು ಅತ್ಯವಶ್ಯ ವಸ್ತುಗಳಲ್ಲಿ ಒಂದಾಗಿದೆ ಈ ಹಿನ್ನೆಲೆಯಲ್ಲಿ ಕರ್ತವ್ಯದೊಂದಿಗೆ ಜೀವ ಹಾಗೂ ಜೀವನವನ್ನು ಕಾಪಾಡಿಕೊಳ್ಳುವುದು ಅತೀ ಮುಖ್ಯವಾಗಿದೆ ಎಂದರು.
ಅಣೆಕಟ್ಟು ವೃತ್ತ ಅಧಿಧೀಕ್ಷಕ ಅಭಿಯಂತರ ಡಿ.ಬಸವರಾಜು ಹಾಗೂ ರಾಜ್ಯಸರ್ಕಾರಿ ನೌಕರರ ಸಂಘದ ಯೋಜನಾಶಾಖೆ ಅಧ್ಯಕ್ಷ ಎಸ್.ಬಿ.ದಳವಾಯಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.