ಹನುಮ ಜಯಂತಿ ಸರಳವಾಗಿ ಆಚರಣೆ
Team Udayavani, Apr 9, 2020, 5:43 PM IST
ಆಲಮೇಲ: ದೇವಸ್ಥಾನದ ಬಾಗಿಲು ಮುಚ್ಚಿದ್ದರಿಂದ ಹೊರಗಿನಿಂದಲೆ ದರ್ಶನ ಪಡೆದ ಭಕ್ತರು.
ಆಲಮೇಲ: ಕೊರೊನಾ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಸಂಕ್ಷಿಪ್ತವಾಗಿ ಹನುಮ ಜಯಂತಿ ಆಚರಿಸಲಾಯಿತು. ಪಟ್ಟಣದ ಧಕ್ಷೀಣಾಭಿಮುಖ ಆಂಜನೇಯ ದೇವಸ್ಥಾನದಲ್ಲಿ ಬೆಳ್ಳಿ ಮೂರ್ತಿ ಪ್ರತಿಷ್ಠಾಪನೆ ಮತ್ತು ಹೋಮ ಹವನ ಸೇರಿದಂತೆ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸರ್ಕಾರ ಲಾಕ್‌ಡೌನ್ ವಿಧಿಸಿದ್ದರಿಂದ ಎಲ್ಲ ಕಾರ್ಯಕ್ರಮವು ರದ್ದು ಮಾಡಿ ಸಕ್ಷಿಪ್ತ ಪೂಜೆ ಮಾಡಿ ಹನುಮ ಜಯಂತಿ ಆಚರಿಸಿದರು.
ಈ ವರ್ಷ ನೂತನ ಬೆಳ್ಳಿ ಮೂರ್ತಿ ಪ್ರತಿಷ್ಠಾಪನೆ ನಿಮಿತ್ತ ಯುಗಾದಿ ನಂತರ 15 ದಿನಗಳ ವರೆಗೆ ಪ್ರತಿನಿತ್ಯ ವಿಶೇಷ ಪೂಜೆ ಹೋಮ ಹವನದಂತ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಹನುಮ ಜಯಂತಿ ಇದ್ದರಿಂದ ಭಕ್ತರು ಆಂಜನೇಯ ದೇವಸ್ಥಾನಕ್ಕೆ ತೆರಳಿದರೆ ಬಾಗಿಲು ಮುಚ್ಚಿದ್ದರಿಂದ ಗೇಟ್ ಹೊರಗಿನಿಂದಲೆ ದರ್ಶನ ಪಡೆದು ಹೋಗುವಂತಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP ದೂರು ಬೆನ್ನಲ್ಲೇ ಗೆಹ್ಲೋಟ್ ಅಖಾಡಕ್ಕೆ; ಸಿ.ಟಿ.ರವಿಗೆ ರಾಜ್ಯಪಾಲ ಬುಲಾವ್?
Mangaluru; ಶೀಘ್ರವೇ ರಾತ್ರಿಯೂ ಪ್ರವಾಸಿಗರಿಗೆ ಬೀಚ್‌ಗೆ ಪ್ರವೇಶ
Koteshwara: ಹುತಾತ್ಮ ಯೋಧ ಅನೂಪ್ ಪೂಜಾರಿ ಮನೆಗೆ ಖಾದರ್, ಸೊರಕೆ ಭೇಟಿ
ನಾಡಿದ್ದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜತೆ ರಾಜಿ ಸಭೆ
ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.