ಬಗರಹುಕುಂ ಸಾಗುವಳಿ ಹಕ್ಕು ಪತ್ರಕ್ಕೆ ಮನವಿ

Team Udayavani, Jun 9, 2022, 5:36 PM IST

20-farmers

ವಿಜಯಪುರ: ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದ ಬಗರಹುಕುಂ ಸಾಗುವಳಿ ಮಾಡುತ್ತಿರುವ 55 ರೈತರಿಗೆ ಹಕ್ಕುಪತ್ರ ವಿತರಿಸುವಂತೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಕರ್ನಾಟಕ ರೈತ ಪ್ರಾಂತ ಸಂಘ, ಜನವಾದಿ ಮಹಿಳಾ ಸಂಘ ಹಾಗೂ ಭಾರತಿಯ ದಲಿತ ಪ್ಯಾಂಥರ ಸಂಘಟನೆ ನೇತೃತ್ವದಲ್ಲಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ರೈತರು, ಹಕ್ಕುಪತ್ರ ನೀಡುವಂತೆ ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಕರ್ನಾಟಕ ಪ್ರಾಂತ ಸಂಘ ರಾಜ್ಯ ಉಪಾಧ್ಯಕ್ಷ ಭೀಮಶಿ ಕಲಾದಗಿ, ನಿಡಗುಂದಿ ತಹಶೀಲ್ದಾರ್‌ರಿಗೆ ಇದೇ ವಿಷಯವಾಗಿ 13-3-2019ರಂದು ಅರ್ಜಿ ಸಲ್ಲಿಸಿದ ಅರ್ಜಿಗೆ, 12-5-2022ರಂದು ಹಿಂಬರಹ ಕೊಟ್ಟಿದ್ದಾರೆ. ಸದರಿ ಜಮೀನು ಕೃಷ್ಣಾ ಭಾಗ್ಯ ಜಲ ನಿಗಮದ ಅರಣ್ಯಕ್ಕೆ ಸೇರಿದೆ. ಆದರೆ ಸರಕಾರ ಕಂದಾಯ ಹೋಗಿ ಅರಣ್ಯ ಇದ್ದು ಕಂದಾಯ ಇಲಾಖೆಗೆ ಪರಿವರ್ತನೆ ಹೊಂದಿದೆ ಎಂದು ವಿವರಿಸಿದ್ದಾರೆ. 50 ರೈತರು ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದು, ಪುನರ್‌ ವಿಮರ್ಶೆ ಮಾಡಿ ಹಕ್ಕು ಪತ್ರ ನೀಡುವಂತೆ ಮನವಿ ಮಾಡಿದರು.

ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದ ಸ.ನಂ. 221ರ 109 ಎಕರೆ 34 ಗುಂಟೆ ಅರಣ್ಯ ಪ್ರದೇಶವಿದೆ. ಇದಕ್ಕೆ ಪೂರ್ವವಾಗಿ ಕಂದಾಯ ಇಲಾಖೆಗೆ ಸೇರಿತ್ತು. ಸದರಿ ಭೂಮಿಯನ್ನು 55 ದಲಿತರು ಹಿಂದುಳಿದವರು 2 ಎಕರೆಯಂತೆ ಸುಮಾರು ವರ್ಷಗಳಿಂದ ಬಗರಹುಕುಂ ಸಾಗುವಳಿ ಮಾಡುತ್ತಿದ್ದಾರೆ ಎಂದು ವಿವರಿಸಿದರು.

ಬಸವರಾಜ ಗುಡಿಮನಿ ಮಾತನಾಡಿ, ಅರಣ್ಯ ಅಂತ ಪರಿವರ್ತನೆ ಮಾಡಿ ನಮ್ಮನ್ನು ಒಕ್ಕಲೆಬಿಸಿದ್ದು, ಪೊಲೀಸ್‌ ಪ್ರಕರಣವೂ ದಾಖಲಾಗಿ, ಖುಲಾಸೆಯಾಗಿದೆ. ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದಲ್ಲಿ 500 ಎಕರೆ ಆರಣ್ಯ ಇಲಾಖೆಗೆ ಸೇರಿದ್ದು ಇದರಲ್ಲಿ ಸ.ನಂ.221 ಕ್ಷೇತ್ರ 109 ಎಕರೆ 34 ಗುಂಟೆ ಪ್ರದೇಶದಲ್ಲಿ 55 ಭೂಹೀನ ದಲಿತ, ಹಿಂದುಳಿದವರು ಕಬ್ಜಾ ವಹಿವಾಟುಗಳ ದಾಖಲೆಗಳಿವೆ ಎಂದು ವಿವರಿಸಿದರು. ಹೀಗಾಗಿ ದಾಖಲೆಗಳನ್ನು ಪರಿಶೀಲನೆ ಮಾಡಿ ಅಕ್ರಮ-ಸಕ್ರಮ ಯೋಜನೆಯಲ್ಲಿ ನಮ್ಮ ಸಾಗುವಳಿ ಜಮೀನನ್ನು ಸಕ್ರಮಗೊಳಿಸಿ, ಹಕ್ಕುಪತ್ರ ವಿತರಿಸುವಂತೆ ಮನವಿ ಮಾಡಿದರು. ಸೋಮಪ್ಪ ಮಾದರ, ನೀಲವ್ವ ತಳವಾರ, ಸುರೇಖಾ ರಜಪೂತ ಇದ್ದರು.

ಟಾಪ್ ನ್ಯೂಸ್

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

Hospitalised: ಚಂದ್ರಬಾಬು ನಾಯ್ಡು ಸಹೋದರನ ಆರೋಗ್ಯ ಸ್ಥಿತಿ ಗಂಭೀರ… ಆಸ್ಪತ್ರೆಗೆ ದಾಖಲು

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.