ವಿವಿಧ ಬೇಡಿಕೆ ಈಡೇರಿಸಲು ಮನವಿ
Team Udayavani, May 29, 2022, 3:32 PM IST
ಇಂಡಿ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪಂಚಾಯತ್ ಅಭಿವೃದ್ಧಿ ಅಧಿ ಕಾರಿಗಳು ಜಿಪಂ ಸಿಇಒ ರಾಹುಲ್ ಶಿಂಧೆ ಅವರಿಗೆ ಮನವಿ ಸಲ್ಲಿಸಿದರು.
ಪಿಡಿಒ ಹುದ್ದೆಯಿಂದ ಖಾಲಿ ಇರುವ ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಬಡ್ತಿ ನೀಡಲು ಕ್ರಮ, 2006-07ರಿಂದ 2011-12ರ ವರೆಗೆ ನರೇಗಾ ಯೋಜನೆಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳನ್ನು ತನಿಖೆ ಮಾಡಲು ಲೋಕಾಯುಕ್ತ ವಹಿಸಿರುವ ಪ್ರಕರಣವನ್ನು ವಾಪಸ್ ಪಡೆಯಬೇಕು. 8 ವರ್ಷದಿಂದ ನನೆಗುದಿಗೆ ಬಿದ್ದಿರುವ ಪಿಡಿಒ ಹುದ್ದೆಯನ್ನು ಗ್ರೂಪ್ ಬಿಗೆ ಮೇಲ್ದರ್ಜೆಗೇರಿಸುವುದು, ಇಲಾಖೆಯಲ್ಲಿ ಕಾರ್ಯನಿರ್ವಹಿ ಸುತ್ತಿರುವ ಅಧಿ ಕಾರಿ ಮತ್ತು ನೌಕರರನ್ನು ಕೌನ್ಸೆಲಿಂಗ್ ಮಾಡುವ ನಿಯಮ ಕೂಡಲೇ ಜಾರಿಗೆಗೊಳಿಸುವದು, ಪಿಡಿಓ ಹುದ್ದೆ ಯನ್ನು ರಾಜ್ಯಮಟ್ಟದ ವೃಂದವನ್ನಾಗಿಸುವದು ಸೇರಿದಂತೆ ತಮ್ಮ ಹಲವಾರು ಬೇಡಿಕೆ ಈಡೇರಿಸಲು ಮನವಿಯಲ್ಲಿ ಕೋರಿದ್ದಾರೆ.
ಪಿಡಿಒಗಳ ಸಂಘದ ಅಧ್ಯಕ್ಷ ಜಬ್ಟಾರ ಅಲಿ, ಎಸ್.ಆರ್. ಕಟ್ಟಿ, ರಾಜೇಶ ಗಾಯಕವಾಡ, ಖೂಬಾಸಿಂಗ್ ಜಾಧವ, ಎನ್.ಎಂ. ಬಿಸ್ತಗೊಂಡ, ಆಯೇಶಾ ಸಾಲೋಟಗಿ, ಜಯಲಕ್ಷ್ಮೀ ದಶವಂತ, ಬಿ.ಎಂ. ಬಬಲಾದ, ಬಸು ಹಳ್ಳಿ, ನಿತ್ಯಾನಂದ ಯಲಗೋಡ, ಬಾಲಸಿಂದ ರಾಠೊಡ, ಸಂಜಯ ದೊಡಮನಿ, ಎಚ್.ವಿ. ರಜಪೂತ, ಸಿ.ಜಿ. ಪಾರೆ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.