ಪಾಟೀಲ ಮನೆಗೆ ಮುತ್ತಿಗೆಗೆ ಯತ್ನ
Team Udayavani, Jan 11, 2022, 10:14 PM IST
ವಿಜಯಪುರ: ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿರುದ್ಧ ಅಸಂಬದ್ಧ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆ ಹಾಗೂ ಸಚಿವ ಕಾರಜೋಳ ಬೆಂಬಲಿಗರು ಮಾಜಿ ಸಚಿವ ಎಂ.ಬಿ. ಪಾಟೀಲ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಮುನ್ನೆಚ್ಚರಿಕೆಯಾಗಿ ಪೊಲೀಸರು ಪ್ರತಿಭಟನಾಕಾರರನ್ನು ತಡೆಯುವಲ್ಲಿ ಯಶಸ್ವಿಯಾದರು.
ಸೊಲ್ಲಾಪುರ ರಸ್ತೆಯಲ್ಲಿರುವ ಎಂ.ಬಿ. ಪಾಟೀಲ ಅವರ ಮನೆಗೆ ಸೋಮವಾರ ಮಧ್ಯಾಹ್ನ ಮುತ್ತಿಗೆ ಹಾಕಲು ಮುಂದಾದ ದಲಿತ ಸಂಘಟನೆಯ ಕಾರ್ಯಕರ್ತರು ಹಾಗೂ ಸಚಿವ ಗೋವಿಂದ ಕಾರಜೋಳ ಅವರ ಬೆಂಬಲಿಗರನ್ನು ಪೊಲೀಸರು ದೂರದಲ್ಲೇ ತಡೆಯಲು ಮುಂದಾದರು. ಈ ಹಂತದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಅವರು ರಾಜ್ಯದ ಹಿರಿಯ ರಾಜಕೀಯ ಮುತ್ಸದ್ದಿ.
ದಲಿತ ಸಮುದಾಯದ ರಾಜಕೀಯ ಹಿರಿಯ ನಾಯಕರಾದ ಅವರ ವಿರುದ್ಧ ಮಾತನಾಡುವಾಗ ಎಂ.ಬಿ. ಪಾಟೀಲ ಅವರು ಅಸಂಬದ್ಧ ಹಾಗೂ ಹಗುರ ಪದಗಳನ್ನು ಬಳಸಿ ನಿಂದಿಸಿದ್ದಾರೆ. ಕೂಡಲೇ ಎಂ.ಬಿ. ಪಾಟೀಲ ಕ್ಷಮಾಪಣೆ ಕೇಳಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.