ಅಗ್ನಿ ಅವಘಡ ; ಬೇಕರಿಯೊಳಗೆ ಮಲಗಿದ್ದ ಮಾಲೀಕ ಸಜೀವ ದಹನ


Team Udayavani, Jun 4, 2019, 11:59 AM IST

Fire

ವಿಜಯಪುರ: ಬೇಕರಿಯೊಳಗೆ ಶೆಟರ್‌ ಎಳೆದು ಮಲಗಿದ್ದ ಮಾಲೀಕರೊಬ್ಬರು ಅಗ್ನಿ ಅವಘಡದಲ್ಲಿ ಸಜೀವವಾಗಿ ದಹನಗೊಂಡ ಘಟನೆ ಸೋಮವಾರ ರಾತ್ರಿ ಚಡಚಣ ಪಟ್ಟಣದಲ್ಲಿ ನಡೆದಿದೆ.

ರಾಜಸ್ಥಾನಮೂಲದ 35 ರ ಹರೆಯದ ಮಾಧವ್‌ ರಾವ್‌ ಚೌಧರಿ ಮೃತ ದುರ್ದೈವಿ.

ರಾತ್ರಿ ಬೇಕರಿಯೊಳಗೆ ದೇವರಿಗೆ ದೀಪ ಹಚ್ಚಿಟ್ಟು ಮಲಗಿದ್ದು, ಹೀಗಾಗಿ ಅಗ್ನಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ.

ಬೆಂಕಿ ಹತ್ತಿಕೊಂಡದ್ದು ಗುಮನಿಸಿ ಸ್ಥಳಿಯರು ಶೆಟರ್‌ ಮುರಿದು ಒಳಪ್ರವೇಶಿಸಿದ್ದಾರೆ. ಅಷ್ಟರಲ್ಲಾಗಲೇ ಮಾಧವ್‌ ರಾವ್‌ ಅವರು ಉಸಿರುಗಟ್ಟಿ ಸಾವನ್ನಪ್ಪಿದ್ದರು ಎಂದು ಹೇಳಲಾಗಿದೆ.

ಚಡಚಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿಪಾಲಾದ ಯುವತಿ: ಶವಕ್ಕಾಗಿ ಶೋಧ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Congress: Make 100 laws, I am Anjala: MLA Basan Gowda Patil Yatnal

Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.