ಶಿವಸೇನೆ-ಎಂಇಎಸ್ ನಿಷೇಧಿಸಿ
Team Udayavani, Dec 18, 2021, 5:52 PM IST
ಆಲಮೇಲ: ಕೊಲ್ಲಾಪುರದಲ್ಲಿ ಕನ್ನಡ ಧ್ವಜ ಸುಟ್ಟು ಅವಮಾನಿಸಿದ ಮಹಾರಾಷ್ಟ್ರದ ಶಿವಸೇನೆ ಮತ್ತು ಎಂಇಎಸ್ ಸಂಘಟ ಮುಖಂಡನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರವೇ ತಾಲೂಕಾಧ್ಯಕ್ಷ ಅಶೋಕ ಭೂಸನೂರ ಆಗ್ರಹಿಸಿದರು.
ಪಟ್ಟಣದಲ್ಲಿ ಶುಕ್ರವಾರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಾಗೂ ವಿವಿದ ಕನ್ನಡಪರ ಸಂಘಟನೆ ಮುಖಂಡರು ಪ್ರತಿಭಟಿಸಿ ಉಪ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.
ಮಹಾರಾಷ್ಟ್ರದ ಶಿವಸೇನೆ ಮತ್ತು ಎಂಇಎಸ್ ಸಂಘಟನೆ ನಿಷೇಧಿಸಬೇಕು. ವಿಕೃತ ಸಂಘಟನೆಗಳಿಗೆ ಮಹಾರಾಷ್ಟ್ರ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದ ಅವರು, ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಗಂಗಾಧರ ಭೋವಿ, ಶಿವು ಕುರಕಾರ, ಚನ್ನು ಗುರಕಾರ, ಕಿರಣ ಪಾಟೀಲ, ದತ್ತು ತಳವಾರ, ರಾಕೇಶ ಉಪ್ಪಾರ, ಈರಣ್ಣ ಕಲ್ಲೂರ, ನಜೀರ್ ಅಲಗೂರ, ಹನುಮಂತ ಪೂಜಾರಿ, ಧರೆಪ್ಪ ಕುಂಬಾರ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.