ವಿಜಯಪುರ : 22ರಿಂದ ಬ್ಯಾಂಕ್ ವ್ಯವಹಾರ ಸಮಯ ಬದಲಾವಣೆ
Team Udayavani, Apr 21, 2021, 6:32 PM IST
ಸಾಂದರ್ಭಿಕ ಚಿತ್ರ
ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಏಪ್ರಿಲ್ 22 ರಿಂದ ಬ್ಯಾಂಕ್ ಸಮಯದಲ್ಲಿ ಬದಲಾವಣೆ ಆಗಲಿದೆ.
ಏ.22 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆ ವರೆಗೆ ಮಾತ್ರ ಗ್ರಾಹಕರಿಗೆ ಮೂಲಭೂತ ಬ್ಯಾಂಕಿಂಗ್ ಸೇವೆಗೆ ಮಾತ್ರ ಅವಕಾಶ ಇರುತ್ತದೆ ಎಂದು ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಸೋಮನಗೌಡ ಐನಾಪೂರ ತಿಳಿಸಿದ್ದಾರೆ.
ಇದನ್ನೂ ಓದಿ : ಮದುವೆ ಮಾಡು.. ಕೋವಿಡ್ ನೋಡು..
ಅದರಂತೆ ಸಂಜೆ 4 ಗಂಟೆ ವರೆಗೆ ಆಂತರಿಕ ಕೆಲಸಕ್ಕಾಗಿ ಬ್ಯಾಂಕ್ ತೆರೆದಿರುತ್ತದೆ. ಜಿಲ್ಲೆಯಾದ್ಯಂತ ಬದಲಾದ ಈ ಸಮಯ ಏಪ್ರಿಲ್ 22 ರಿಂದಲೇ ಜಾರಿಯಾಗಿದ್ದು, ಮೇ 31 ರವರೆಗೆ ಜಾರಿಯಲ್ಲಿ ಇರುತ್ತದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
Vijayapura: ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸುವುದು ನಮ್ಮ ನಿಲುವು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು
Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.