![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 31, 2019, 7:34 PM IST
ವಿಜಯಪುರ: ಸೂಕ್ತ ಸಾಕ್ಷ್ಯಾಧಾರ ಇಲ್ಲದ ಕಾರಣ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಖುಲಾಸೆಗೊಂಡಿದ್ದಾರೆ.
ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ನ್ಯಾಯಾಲಯದಲ್ಲಿ 2018ರ ವಿಧಾನಸಭೆ ಚುನಾವಣೆ ವೇಳೆ ನಾಮಪತ್ರ ಸಲ್ಲಿಸುವ ಮೆರವಣಿಗೆ ವೇಳೆ ಆರತಿ ಬೆಳಗಿದ ಮಹಿಳೆಯ ತಟ್ಟೆ ಯತ್ನಾಳ್ ವಿರುದ್ಧ ನೀತಿ ಸಂಹಿತೆ ಕೇಸ್ ದಾಖಲಾಗಿತ್ತು.
ವಿಜಯಪುರ ನಗರ ವಿಧಾನಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಆರತಿ ತಟ್ಟೆಯಲ್ಲಿ ಹಣ ಹಾಕುವ ಮೂಲಕ ಮತದಾರರಿಗೆ ಆಮಿಷ ಒಡ್ಡಿದ್ದಾರೆ. ಇದು ನೀತಿ ಸಂಹಿತೆ ಉಲ್ಲಂಘನೆ ಎಂದು ವಿಜಯಪುರ ಜಲನಗರ ಪೊಲೀಸ್ ಠಾಣೆಯಲ್ಲಿ ಚುನಾವಣಾ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು.
2018 ಏಪ್ರಿಲ್ 20 ರಂದು ವಿಜಯಪುರದ ಜಿಲ್ಲಾ ಪಂಚಾಯತಿ ಬಳಿ ಆರತಿ ತಟ್ಟೆಗೆ ಹಣ ಹಾಕಿದ್ದ ಬಿಜೆಪಿ ಅಭ್ಯರ್ಥಿ ಯತ್ನಾಳ್.
ಆರತಿ ಬೆಳಗಿದ ಮಹಿಳೆಯರ ತಟ್ಟೆಯಲ್ಲಿ ಯತ್ನಾಳ್ 100 ಮುಖಬೆಲೆಯ ನೋಟು ಹಾಕಿದ್ದರು. ಈ ಕುರಿತು ತಡವಾಗಿ ಅಂದ್ರೆ ಏಪ್ರಿಲ್ 27 ರಂದು ಪ್ರಕರಣ ದಾಖಲಿಸಿದ್ದ ಚುನಾವಣಾ ಆಯೋಗ.
ಅಲ್ಲದೆ ಆರತಿ ತಟ್ಟೆಯಲ್ಲಿನ ನೋಟುಗಳನ್ನು ಸಹ ವಶಪಡಿಸಿಕೊಂಡಿರಲಿಲ್ಲ.
ಆರತಿ ತಟ್ಟೆಯಿಂದ ಹಣ ಪಡೆದ ಮಹಿಳೆ ವಿಜಯಪುರ ಮತಕ್ಷೇತ್ರದ ಮಹಿಳೆ ಎಂಬುದನ್ನೂ ಚುನಾವಣಾ ಆಯೋಗ ಸಾಬೀತು ಪಡಿಸಿಲ್ಲ.
ಈ ಎಲ್ಲ ಕಾರಣಗಳಿಂದ ಅ.31 ರಂದು ಯತ್ನಾಳ್ ಅವರ ಈ ಎಲ್ಲ ಕಾರಣಗಳಿಂದ ಅ.31 ರಂದು ಯತ್ನಾಳ್ ಅವರನ್ನು ಸಾಕ್ಷಾಧಾರಗಳ ಕೊರತೆಯ ಕಾರಣ ನ್ಯಾಯಾಲಯ ಖುಲಾಸೆ ಗೊಳಿಸಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.