ರಕ್ತರಹಿತ ಬಕ್ರೀದ್, ಪಟಾಕಿ ಇಲ್ಲದ ಹೊಸವರ್ಷವೂ ಬರಲಿ: ಪಟಾಕಿ ನಿಷೇಧಕ್ಕೆ ಯತ್ನಾಳ ಆಕ್ರೋಶ

Team Udayavani, Nov 9, 2020, 8:50 AM IST

ರಕ್ತರಹಿತ ಬಕ್ರೀದ್, ಪಟಾಕಿ ಇಲ್ಲದ ಹೊಸವರ್ಷವೂ ಬರಲಿ: ಪಟಾಕಿ ನಿಷೇಧಕ್ಕೆ ಯತ್ನಾಳ ಆಕ್ರೋಶ

ವಿಜಯಪುರ: ರಾಜ್ಯದಲ್ಲಿ ಕೋವಿಡ್ ನಿಗ್ರಹಕ್ಕಾಗಿ ರಾಜ್ಯ ಸರ್ಕಾರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ಸಂಪೂರ್ಣ ನಿಷೇಧಿಸಲು ಮುಂದಾಗಿದೆ. ಇದಕ್ಕೆ ಆಡಳಿತ ಪಕ್ಷ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ ನಲ್ಲಿ ಪೋಸ್ಟ್ ಹಾಕಿರುವ ಯತ್ನಾಳ, ಹಿಂದೂಗಳಿಗೆ ದೀಪಾವಳಿ, ದಸರಾ, ಗಣೇಶ ಹಬ್ಬಗಳಂದು ಸಾಮೂಹಿಕವಾಗಿ ಸೇರುತ್ತಾರೆ. ಆಗೆಲ್ಲ ಶಬ್ಧ ರಹಿತ ದೀಪಾವಳಿ, ಪರಿಸರ ಸ್ನೇಹಿ ಗಣೇಶೋತ್ಸವ ಎಂದೆಲ್ಲ ಬೋಧನೆ ಮಾಡಲಾಗುತ್ತದೆ. ಇದೇ ರೀತಿ ರಕ್ತರಹಿತ ಬಕ್ರೀದ್, ನಿಶಬ್ಧ ಶುಕ್ರವಾರ, ಪಟಾಕಿ ಇಲ್ಲದ ಡಿಸೆಂಬರ್ 31 ರಾತ್ರಿ ಜಾರಿಗೆ ಬರಲಿ. ಧ್ವನಿವರ್ಧಕ ಬಳಸಿ ಕೂಗುವ, ರಸ್ತೆಯಲ್ಲಿ ನಮಾಜು ಮಾಡುವುದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:5 ಲಕ್ಷಕ್ಕಾಗಿ ಯುವಕನಿಂದಲೇ ಅಪಹರಣ ಹೈಡ್ರಾಮ: ಹೋಂ ವರ್ಕ್ ಇಷ್ಟವಿಲ್ಲದೆ ಸಿನಿಮಾ ಕಥೆ ಕಟ್ಟಿದ

ನಾವು ಮನೆಯಲ್ಲೇ ದೀಪ ಹಚ್ಚುತ್ತೇವೆ. ಅವರು ಸ್ಪೀಕರ್ ಇಲ್ಲದೆ ನಮಾಜು ಮಾಡಲಿ, ರಸ್ತೆ ಮೇಲೆ ಬೇಡ ಎಂದೆಲ್ಲಾ ಸಲಹೆ ನೀಡುವ ಮೂಲಕ ದೀಪಾವಳಿ ಪಟಾಕಿ ನಿಷೇಧಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.