ರೈತ ಉತ್ಪಾದಕರ ಸಂಘದಿಂದ ಮನೆ ಬಾಗಿಲಿಗೆ ತರಕಾರಿ

Team Udayavani, Apr 30, 2020, 4:18 PM IST

30-April-22

ಬಸವನಬಾಗೇವಾಡಿ: ಆದಿ ಬಸವಣ್ಣ ರೈತ ಉತ್ಪಾದಕರ ಸಂಘದಿಂದ ರೈತರಿಂದ ತರಕಾರಿ, ಹಣ್ಣು ಖರೀದಿಸಿ ಗ್ರಾಹಕರ ಮನೆ ಬಾಗಿಲಿಗೆ ತೆರಳಿ ಮಾರುವ ವ್ಯವಸ್ಥೆಗೆ ತಹಶೀಲ್ದಾರ್‌ ಎಂ.ಎನ್‌.ಬಳಿಗಾರ ಚಾಲನೆ ನೀಡಿದರು.

ಬಸವನಬಾಗೇವಾಡಿ: ಆದಿ ಬಸವಣ್ಣ ರೈತ ಉತ್ಪಾದಕರ ಸಂಘವು ರೈತರಿಂದ ತರಕಾರಿ ಖರೀದಿಸಿ ಗ್ರಾಹಕರ ಮನೆ ಬಾಗಿಲಿಗೆ ತಲಪಿಸುವ ಕಾರ್ಯಕ್ಕೆ ಬುಧವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ತಹಶೀಲ್ದಾರ್‌ ಎಂ.ಎನ್‌.ಬಳಿಗಾರ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಆದಿ ಬಸವಣ್ಣ ರೈತ ಉತ್ಪಾದಕರ ಸಂಘವು ರೈತರಿಂದ ತರಕಾರಿ, ಹಣ್ಣು ಖರೀದಿಸಿ ಮನೆ ಮನೆಗೆ ತೆರಳಿ ಮಾರಾಟ ಮಾಡುವುದರಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲಿದೆ. ತರಕಾರಿ ಮಾರಾಟ ಮಾಡುವಾಗ ಮಾಸ್ಕ್ ಧರಿಸಬೇಕು. ಕೈಗೆ ಕೈಗವಸು ಹಾಕಿಕೊಳ್ಳಬೇಕಕು. ಗ್ರಾಹಕರೊಂದಿಗೆ ಅಂತರ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಡಿವೈಎಸ್ಪಿ ಶಾಂತವೀರ ಈ. ಮಾತನಾಡಿ, ಆದಿ ಬಸವಣ್ಣ ರೈತ ಉತ್ಪಾದಕರ ಸಂಘದ ಯೋಜನೆ ಉತ್ತಮವಾಗಿದೆ. ಸಂಘವು ರೈತರಿಗೆ ಯೋಗ್ಯ ಬೆಲೆಯನ್ನು ನೀಡಿ ತರಕಾರಿ, ಹಣ್ಣು ಖರೀದಿಸಬೇಕು. ಗ್ರಾಹಕರಿಗೆ ಹೊರೆಯಾಗದ ಬೆಲೆಯಲ್ಲಿ ಮಾರಾಟ ಮಾಡಬೇಕು ಎಂದ ಅವರು, ಈ ಸಂಘದಡಿ ಪ್ರತಿ ತಾಲ್ಲೂಕಿನಲ್ಲಿ 20 ಕಾರ್ಯಕರ್ತರು, ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಕಾರ್ಯಕರ್ತರು ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದರು.

ಸಂಘದ ಅಧ್ಯಕ್ಷ ಎಸ್‌.ಟಿ.ಪಾಟೀಲ ಮಾತನಾಡಿದರು. ವಿಜಯಪುರ ಕೃಷಿ ವಿವಿ ಸಹ ವಿಸ್ತರಣಾ ನಿರ್ದೇಶಕ ಆರ್‌.ಬಿ.ಬೆಳ್ಳಿ, ಸಂಘದ ಕಾರ್ಯದರ್ಶಿ ಕೆ.ಎಸ್‌.ದಶವಂತ, ತಾಲೂಕು ಅಧ್ಯಕ್ಷ
ಯಮನಪ್ಪ ಉಳ್ಳಾಗಡ್ಡಿ, ಪಿಎಸ್‌ಐ ಚಂದ್ರಶೇಖರ ಹೆರಕಲ್‌, ಗ್ರೇಡ್‌-2 ತಹಶೀಲ್ದಾರ್‌ ಪಿ.ಜೆ.ಪವಾರ ಇತರರು ಇದ್ದರು.

ಟಾಪ್ ನ್ಯೂಸ್

police crime

Anmol Bishnoi; ಅಪರಾಧ ಜಾಲದ ಪ್ರಾಬಲ್ಯ ಸ್ಥಾಪಿಸಲು ಬಾಬಾ ಸಿದ್ದಿಕ್‌ ಹ*ತ್ಯೆ!

Ullala-bike-Accident

Ullala: ಲಾರಿ-ಬೈಕ್ ಅಪಘಾತ: ಮೆಡಿಕಲ್ ಅಂಗಡಿ ಮಾಲೀಕ ದಾರುಣ ಮೃತ್ಯು

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Delhi-Cong

Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard spotted in Vijayapura city: CCTV footage captured

Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Anmol Bishnoi; ಅಪರಾಧ ಜಾಲದ ಪ್ರಾಬಲ್ಯ ಸ್ಥಾಪಿಸಲು ಬಾಬಾ ಸಿದ್ದಿಕ್‌ ಹ*ತ್ಯೆ!

Ullala-bike-Accident

Ullala: ಲಾರಿ-ಬೈಕ್ ಅಪಘಾತ: ಮೆಡಿಕಲ್ ಅಂಗಡಿ ಮಾಲೀಕ ದಾರುಣ ಮೃತ್ಯು

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

cyber crime

MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.