ಕಾರಹುಣ್ಣಿಮೆಗೆ ಕೋವಿಡ್ ಛಾಯೆ

Team Udayavani, Jun 4, 2020, 5:14 PM IST

04-June-19

ಬಸವನಬಾಗೇವಾಡಿ: ಗ್ರಾಹಕರ ನಿರೀಕ್ಷೆಯಲ್ಲಿ ಕೃಷಿ ಚಟುವಟಿಕೆ ವಸ್ತುಗಳ ಮಾರಾಟ ಮಳಿಗೆ ಮಾಲೀಕರು.

ಬಸವನಬಾಗೇವಾಡಿ: ಕಾರಹುಣ್ಣಿಮೆ ಮೇಲೆ ಕೋವಿಡ್ ಕರಿನೆರಳು ಬಡಿದಿದ್ದು ದನ ಕರುಗಳಿಗೆ ಬೇಕಾಗಿರುವ ಹಗ್ಗ, ಬಾರಕೋಲ, ಗೆಜ್ಜೆಸರ, ಮುಗದಾನಿ ಸೇರಿದಂತೆ ಅಗತ್ಯ ಇರುವ ವಸ್ತುಗಳ ಖರೀದಿ ಮಂದಗತಿಯಲ್ಲಿ ನಡೆದಿದೆ.

ಯುಗಾದಿಯಿಂದ ಜಿಲ್ಲೆಯ ಅನೇಕ ಕಡೆಗಳಿಗೆ ಜಾತ್ರೆ ಹಾಗೂ ಕಾರುಹುಣ್ಣಿಮೆ ನಿಮಿತ್ತ ಕೃಷಿ ಚಟುವಟಿಕೆಗಳಿಗೆ ಅಗತ್ಯ ಇರುವ ವಸ್ತುಗಳ ಖರೀದಿ ಈ ಹಿಂದೆ ಜೋರಾಗಿ ನಡೆಯುತ್ತಿತ್ತು. ಈ ವರ್ಷ ಕೋವಿಡ್ ಭೀತಿಯಿಂದ ಜಾತ್ರೆಗಳು ರದ್ದಾಗಿದ್ದು ವ್ಯಾಪಾರಸ್ಥರು ಆತಂಕದಲ್ಲಿದ್ದಾರೆ.

ಯುಗಾದಿ ಜಾತ್ರೆಗೆ 2 ಲಕ್ಷ ಮೌಲ್ಯದ ಕೃಷಿ ಚಟುವಟಿಕೆಗಳ ವಸ್ತುಗಳನ್ನು ಮಾರಾಟಕ್ಕೆ ತಂದಿದ್ದೆ. ಜಾತ್ರೆ ರದ್ದಾಗಿದ್ದರಿಂದ ತಂದ ವಸ್ತುಗಳು ಹಾಗೇ ಉಳಿದಿವೆ. ಈ ವರ್ಷದ ವಸ್ತುಗಳು ಈ ವರ್ಷವೆ ಮಾರಿದಾಗ ನಮಗೆ ಲಾಭವಾಗುತ್ತದೆ. ಮುಂದಿನ ವರ್ಷ ಅರ್ಧ ಬೆಲೆಗೆ ಮಾರಾಟ ಮಾಡಬೇಕಾಗುತ್ತದೆ ಎನ್ನುತ್ತಾರೆ ಇಂಗಳೇಶ್ವರದ ವ್ಯಾಪಾರಸ್ಥ ರಫೀಕ್‌ ಅತ್ತಾರ.

ಹತ್ತಾರು ವರ್ಷಗಳ ಹಿಂದೆ ಕುಂಟೆ, ಕೂರಿಗೆ, ನೇಗಿಲು ಸೇರಿದಂತೆ ಅನೇಕ ಕೃಷಿ ವಸ್ತುಗಳನ್ನು ತಯಾರಿಕೆ ಮಾಡುತ್ತಿದ್ದೆ. ಆಗಿನ ರೈತರ ಸಂಖ್ಯೆಗೂ ಈಗಿನ ರೈತರ ಸಂಖ್ಯೆಗೂ ಅಜಗಜಾಂತರ ವ್ಯತ್ಯಾಸವಿದೆ ಎನ್ನುತ್ತಾರೆ ಕೃಷಿ ವಸ್ತುಗಳ ತಯಾರಿಕ ಸಂಗಣ್ಣ ಬಡಿಗೇರ.

ಟಾಪ್ ನ್ಯೂಸ್

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವುMadikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವುMadikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.